ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿ 2019: 119 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 119 ನಿರ್ದೇಶಕರು,ಎಕ್ಸಿಕ್ಯುಟಿವ್ ಮತ್ತು ಸಹಾಯಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿ 119 ಹುದ್ದೆಗಳು ಖಾಲಿ ಇವೆ

CRITERIA DETAILS
Name Of The Posts ನಿರ್ದೇಶಕರು,ಎಕ್ಸಿಕ್ಯುಟಿವ್ ಮತ್ತು ಸಹಾಯಕ
Organisation ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ
Educational Qualification ಬಿ.ಇ/ಬಿ.ಟೆಕ್ ,ಎಂಎಸ್,ಎಂಬಿಎ,ಸ್ನಾತಕೋತ್ತರ ಪದವಿ,ಸಿಎ,ಎಂ.ಕಾಂ,ಬಿ.ಎಸ್ಸಿ,ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ಹುದ್ದೆಗಳಿಗನುಸಾರ ವೇತನ
Application Start Date July 1, 2019
Application End Date July 31, 2019

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಜುಲೈ 31,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಭಾರತೀಯ ವಾಯುಪಡೆ ನೇಮಕಾತಿಯ ರ್ಯಾಲಿಯಲ್ಲಿ ಭಾಗವಹಿಸಲು ಇಂದೇ ರಿಜಿಸ್ಟರ್ ಮಾಡಿಭಾರತೀಯ ವಾಯುಪಡೆ ನೇಮಕಾತಿಯ ರ್ಯಾಲಿಯಲ್ಲಿ ಭಾಗವಹಿಸಲು ಇಂದೇ ರಿಜಿಸ್ಟರ್ ಮಾಡಿ

ಶೈಕ್ಷಣಿಕ ವಿದ್ಯಾರ್ಹತೆ:

ಬಿ.ಇ/ಬಿ.ಟೆಕ್ ,ಎಂಎಸ್,ಎಂಬಿಎ,ಸ್ನಾತಕೋತ್ತರ ಪದವಿ,ಸಿಎ,ಎಂ.ಕಾಂ,ಬಿ.ಎಸ್ಸಿ,ಡಿಪ್ಲೋಮಾ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಹುದ್ದೆಗಳಿಗನುಸಾರ ಕೇಳಲಾಗಿರುವ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2019: 6 ಸಲಹೆಗಾರ ಮತ್ತು ಸಂಯೋಜಕ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂರಾಷ್ಟ್ರೀಯ ಆರೋಗ್ಯ ಅಭಿಯಾನ ನೇಮಕಾತಿ 2019: 6 ಸಲಹೆಗಾರ ಮತ್ತು ಸಂಯೋಜಕ ಹುದ್ದೆಗಳಿಗೆ ವಾಕ್-ಇನ್ ಇಂಟರ್ವ್ಯೂ

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗದ ಅಧಿಕೃತ ವೆಬ್‌ಸೈಟ್‌ http://www.kvic.org.in/kvicres/index.php ಗೆ ಹೋಗಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31,2019ರ ರಾತ್ರಿ 11:59 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ

ಕ್ಲಿಕ್ ಮಾಡಿ

ಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆಸಾರ್ವಜನಿಕ ಶಿಕ್ಷಣ ಇಲಾಖೆ ನೇಮಕಾತಿ: 22,150 ಅತಿಥಿ ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

For Quick Alerts
ALLOW NOTIFICATIONS  
For Daily Alerts

English summary
KVIC Recruitment 2019-20: Apply Online for 119 Director, Executive, Assistant Vacancies. Khadi and Village Industries Commission (KVIC) invited Online applications from eligible and interested candidates to fill up Director, Executive, Assistant Posts through KVIC official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X