ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ ನೇಮಕಾತಿ 2019: 75 ಯುವ ವೃತ್ತಿಪರರಿಗೆ ಹುದ್ದೆಗಳಿವೆ

ಖಾದಿ ಮತ್ತು ಗ್ರಾಮೋದ್ಯೋಗ ಆಯೋಗವು 75 ಯಂಗ್ ಪ್ರೊಫೆಷನಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜನವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

75 ಯುವ ವೃತ್ತಿಪರರಿಗೆ ಉದ್ಯೋಗಾವಕಾಶ

CRITERIA DETAILS
Name Of The Posts ಯಂಗ್ ಪ್ರೊಫೆಷನಲ್
Organisation ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ
Educational Qualification ಸ್ನಾತಕೋತ್ತರ ಪದವಿ/ಪೋಸ್ಟ್ ಗ್ರಾಜುಯೇಟ್ ಅಥವಾ 2 ವರ್ಷಗಳ ಪಿಜಿ ಡಿಪ್ಲೋಮಾ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,000/- ರಿಂದ 30,000/-ರೂ
Application Start Date December 6, 2019
Application End Date January 10, 2020

ಶೈಕ್ಷಣಿಕ ವಿದ್ಯಾರ್ಹತೆ:

ಸ್ನಾತಕೋತ್ತರ ಪದವಿ/ಪೋಸ್ಟ್ ಗ್ರಾಜುಯೇಟ್ ಅಥವಾ 2 ವರ್ಷಗಳ ಪಿಜಿ ಡಿಪ್ಲೋಮಾ ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನವರಿ 10,2020ರ ಅನ್ವಯ ಗರಿಷ್ಟ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಅರ್ಹ ಅಭ್ಯರ್ತಿಗಳು ಆನ್‌ಲೈನ್‌ನಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗದ ಅಧಿಕೃತ ವೆಬ್‌ಸೈಟ್‌ http://www.kvic.org.in/kvicres/index.php ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜನವರಿ 10,2020ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Khadi and village industries commission (KVIC) recruitment 2019 notification has been released on official website for the recruitment of 75 young professional posts. Interested candidates can apply through online before 10th January 2020.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+