KHFWS Recruitment 2021: ಪ್ರೊಕ್ಯೂರ್ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗಾವಕಾಶ

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಸ್ಥೆಯು ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಪ್ರೊಕ್ಯೂರ್‌ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜೂನ್ 17ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ವಿದ್ಯಾರ್ಹತೆ:

ಎಂಬಿಎ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಗರಿಷ್ಟ 65 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನ:

ಪ್ರೊಕ್ಯೂರ್‌ಮೆಂಟ್ ಕನ್ಸಲ್ಟೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 55,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://karunadu.karnataka.gov.in/Pages/karunadu.aspx ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ಗೂಗಲ್ ಫಾರ್ಮ್ ಲಿಂಕ್ ಮೂಲಕ ಮಾತ್ರ ಜೂನ್ 17,2021ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇರವಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka state health and family welfare society recruitment 2021 notification has been released for procurement consultant post. Interested candidates can apply through online before June 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+