KHPT Recruitment 2019: 6 ಟೀಂ ಕೋ-ಆರ್ಡಿನೇಟರ್ ಮತ್ತು ಹಬ್ ಏಜೆಂಟ್ ಹುದ್ದೆಗಳ ನೇಮಕಾತಿ

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) 6 ಟೀಂ ಕೋ-ಆರ್ಡಿನೇಟರ್ ಮತ್ತು ಹಬ್ ಏಜೆಂಟ್
ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 16 ರಿಂದ 31,2019ರ ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪದವಿ/ಪಿಯುಸಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ...

CRITERIA DETAILS
Name Of The Posts ಟೀಂ ಕೋ-ಆರ್ಡಿನೇಟರ್ ಮತ್ತು ಹಬ್ ಏಜೆಂಟ್
Organisation ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ)
Educational Qualification ಪದವಿ,10+2/ದ್ವಿತೀಯ ಪಿಯುಸಿ
Job Location ಬೆಂಗಳೂರು (ಕರ್ನಾಟಕ)
Salary Scale ಟೀಂ ಕೋ-ಆರ್ಡಿನೇಟರ್ - ತಿಂಗಳಿಗೆ 15,000/- ರಿಂದ 17,000/-ರೂ ಮತ್ತು ಹಬ್ ಏಜೆಂಟ್ -ತಿಂಗಳಿಗೆ 14,000/-ರಿಂದ 15,000/-ರೂ
Application Start Date December 12, 2019
Application End Date December 31, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಮತ್ತು 10+2/ದ್ವಿತೀಯ ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವಯೋಮಿತಿ:

ಕೆಹೆಚ್‌ಪಿಟಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವೇತನದ ವಿವರ:

ಟೀಂ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 17,000/-ರೂ ಮತ್ತು ಹಬ್ ಏಜೆಂಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 14,000/-ರಿಂದ 15,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಸಂದರ್ಶನ ನಡೆಯುವ ದಿನಾಂಕ ಮತ್ತು ಸಮಯ: ದಿನಾಂಕ 16,2019 ರಿಂದ 31,2019ರ ವರೆಗೆ ಮಧ್ಯಾಹ್ನ 3 ರಿಂದ 5ರ ವರೆಗೆ

ಸಂದರ್ಶನ ನಡೆಯುವ ಸ್ಥಳ:

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ),
ವಿ ಕೆ ಕಾಮರ್ಸ್,
ನೆಲ ಮಹಡಿ, ನಂ 8,
3ನೇ ಮುಖ್ಯ ರಸ್ತೆ,
ಕೆಎಸ್‌ಎಸ್‌ಐಡಿಸಿ ಇಂಡಸ್ಟ್ರಿಯಲ್ ಏರಿಯಾ,
ರಾಜಾಜಿನಗರ,
ಬೆಂಗಳೂರು- 560010

ಅಧಿಕೃತ ವೆಬ್‌ಸೈಟ್‌: http://www.khpt.org/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KHPT recruitment 2019 notification has been released on official website for the recruitment of 6 treatment coordinator and hub agent posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+