KHPT Recruitment 2019: 8 ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್ ಪಿಟಿ) ನಲ್ಲಿ ಖಾಲಿ ಇರುವ 8 ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನವೆಂಬರ್ 24,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

8 ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಹೆಚ್ ಪಿಟಿ

CRITERIA DETAILS
Name Of The Posts ಕ್ಷೇತ್ರ ತನಿಖಾಧಿಕಾರಿ
Organisation ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್ ಪಿಟಿ)
Educational Qualification ಪದವಿ ಅಥವಾ ಸ್ನಾತಕೋತ್ತರ ಪದವಿ
Job Location ಮೈಸೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರಿಂದ 30,000/-ರೂ
Application Start Date November 12, 2019
Application End Date November 24, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಅಥವಾ ಸ್ನಾತಕೋತ್ತರ ಪದವಿಯನ್ನು ಮಾನ್ಯತೆ ಪಡೆದ ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಕ್ಷೇತ್ರ ತನಿಖಾಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರಿಂದ 30,000/-ರೂ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.khpt.org/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ jobs@ khpt.org, ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಅಥವಾ ನಿಗದಿತ ಅರ್ಜಿ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ನವೆಂಬರ್ 24,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
Karnataka health promotion trust recruitment 2019 notification has been released in official website for the recruitment of 8 field investigator posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+