ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್ಪಿಟಿ) ನೇಮಕಾತಿ ಕಮ್ಯುನಿಟಿ ರಿಸೋರ್ಸ್ ಪರ್ಸನ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್ಸೈಟ್ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.
ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಇ-ಮೇಲ್ ಮಾಡುವ ಮೂಲಕ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
CRITERIA | DETAILS |
Name Of The Posts | ಕಮ್ಯುನಿಟಿ ರಿಸೋರ್ಸ್ ಪರ್ಸನ್ |
Organisation | ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್ಪಿಟಿ) |
Educational Qualification | ಪದವಿ ಅಥವಾ ನರ್ಸಿಂಗ್ನಲ್ಲಿ ಡಿಪ್ಲೋಮ |
Job Location | ಮೈಸೂರು (ಕರ್ನಾಟಕ) |
Salary Scale | ಕೆಹೆಚ್ಪಿಟಿ ನಿಯಮಾನುಸಾರ |
Application Start Date | April 23, 2019 |
Application End Date | April 30, 2019 |
ಶೈಕ್ಷಣಿಕ ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಪದವಿ ಅಥವಾ ನರ್ಸಿಂಗ್ನಲ್ಲಿ ಡಿಪ್ಲೋಮ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ:
ಕೆಹೆಚ್ಪಿಟಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವೇತನದ ವಿವರ:
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಹೆಚ್ಪಿಟಿ ನಿಯಮಾನುಸಾರ ವೇತನವನ್ನು ನೀಡಲಾಗುವುದು
ಆಯ್ಕೆ ಪ್ರಕ್ರಿಯೆ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು
ಅರ್ಜಿ ಶುಲ್ಕ:
ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಅರ್ಜಿ ಸಲ್ಲಿಸುವುದು ಹೇಗೆ:
ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್ಸೈಟ್ http://www.khpt.org/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್ಸೈಟ್ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಇ-ಮೇಲ್ ವಿಳಾಸ jobs@ khpt.org, ಕ್ಕೆ ಏಪ್ರಿಲ್ 30,2019 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ವೀಕ್ಷಿಸಲು ಕೆಳಗೆ ಕ್ಲಿಕ್ ಮಾಡಿ