ಕೆಹೆಚ್‌ಪಿಟಿ ನೇಮಕಾತಿ ಔಟ್‌ರೀಚ್ ವರ್ಕರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ನೇಮಕಾತಿ ಔಟ್‌ರೀಚ್ ವರ್ಕರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ಅಭ್ಯರ್ಥಿಗಳು ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಇ-ಮೇಲ್ ಮಾಡುವ ಮೂಲಕ ಏಪ್ರಿಲ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 ಪದವಿ ಅಭ್ಯರ್ಥಿಗಳಿಗೊಂದು ಉದ್ಯೋಗಾವಕಾಶ

CRITERIA DETAILS
Name Of The Posts ಔಟ್‌ರೀಚ್ ವರ್ಕರ್
Organisation ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ)
Educational Qualification ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ
Job Location ಮೈಸೂರು (ಕರ್ನಾಟಕ)
Salary Scale ಕೆಹೆಚ್‌ಪಿಟಿ ನಿಯಮಾನುಸಾರ
Application Start Date April 23, 2019
Application End Date April 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ಪಿಯುಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಕೆಹೆಚ್‌ಪಿಟಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಹೆಚ್‌ಪಿಟಿ ನಿಯಮಾನುಸಾರ ವೇತನವನ್ನು ನೀಡಲಾಗುವುದು

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ http://www.khpt.org/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಲ್ಲಿ ಅಗತ್ಯ ದಾಖಲೆಗಳೊಂದಿಗೆ ಇ-ಮೇಲ್ ವಿಳಾಸ jobs@ khpt.org, ಕ್ಕೆ ಏಪ್ರಿಲ್ 30,2019 ರೊಳಗೆ ಮೇಲ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನಿಗದಿತ ಅರ್ಜಿ ನಮೂನೆಯನ್ನು ವೀಕ್ಷಿಸಲು ಕೆಳಗೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
KHPT Recruitment 2019-20:Apply for 05 Outreach Worker Vacancies. Karnataka Health Promotion Trust (KHPT) invited Online applications from eligible and interested candidates to fill up Outreach Worker Posts through KHPT official notification 2019. Job seekers who are looking for a career in Mysore – Karnataka Government can make use of this opportunity. Apply online for these KHPT Outreach Worker jobs before 30th April 2019. Official website of KHPT is www.khpt.org Recruitment 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+