KHPT Recruitment 2020: ಕಮ್ಯುನಿಟಿ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ಕಮ್ಯುನಿಟಿ ಕೋ-ಆರ್ಡಿನೇಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 20,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನಲ್ಲಿ ಉದ್ಯೋಗಾವಕಾಶ

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನದ ವಿವರ:

ಕಮ್ಯನಿಟಿ ಕೋ-ಆರ್ಡಿನೇಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 17,0000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಡಿಸೆಂಬರ್ 20,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಧಿಕೃತ ವೆಬ್‌ಸೈಟ್‌: http://www.khpt.org/
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
KHPT recruitment 2020 notification has been released for community coordinator posts. Interested candidates can apply before December 20.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X