KHPT Recruitment 2020: 4 ಸಮುದಾಯ ಸಂಯೋಜಕ ಹುದ್ದೆಗಳ ನೇಮಕಾತಿ

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) 4 ಸಮುದಾಯ ಸಂಯೋಜಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಸೆಪ್ಟೆಂಬರ್ 30,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಪದವಿ/ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯುಳ್ಳ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ...

 

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನದ ವಿವರ:

ಸಮುದಾಯ ಸಂಯೋಜಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 15,000/- ರಿಂದ 17,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ jobs@khpt.org ವಿಳಾಸಕ್ಕೆ ಮೇಲ್ ಮಾಡುವ ಮೂಲಕ ಸೆಪ್ಟೆಂಬರ್ 30,2020ರೊಳಗೆ ಅರ್ಜಿ ಸಲ್ಲಿಸಬಹುದು.

ಅಧಿಕೃತ ವೆಬ್‌ಸೈಟ್‌: http://www.khpt.org/

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KHPT recruitment 2020 notification has been released for the recruitment of 4 community coordinator posts. Interested candidates can apply through online before September 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X