KHPT Recruitment 2022 : 17 ಟೆಲಿ ಕೌನ್ಸೆಲರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ನಲ್ಲಿ 17 ಟೆಲಿ ಕೌನ್ಸೆಲರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 13,2022 ರಿಂದ ಜುಲೈ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕೆಹೆಚ್‌ಪಿಟಿ ಯಲ್ಲಿ 17 ಹುದ್ದೆಗಳ ನೇಮಕಾತಿ

KHPT ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ನೇಮಕಾತಿಯ ಟೆಲಿ ಕೌನ್ಸೆಲರ್ ಹುದ್ದೆಗಳಿಗೆ ಪದವಿ, ಸ್ನಾತಕೋತ್ತರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KHPT ನೇಮಕಾತಿ 2022 ವಯೋಮಿತಿ :

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ನೇಮಕಾತಿಯ ಟೆಲಿ ಕೌನ್ಸೆಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವಯೋಮಿತಿ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KHPT ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ನೇಮಕಾತಿಯ ಟೆಲಿ ಕೌನ್ಸೆಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕೆಹೆಚ್‌ಪಿಟಿ ಯಲ್ಲಿ 17 ಹುದ್ದೆಗಳ ನೇಮಕಾತಿ

KHPT ನೇಮಕಾತಿ 2022 ವೇತನ :

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ನೇಮಕಾತಿಯ ಟೆಲಿ ಕೌನ್ಸೆಲರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KHPT ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ನೇಮಕಾತಿಯ ಟೆಲಿ ಕೌನ್ಸೆಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ಪಡೆಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KHPT ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಹೆಲ್ತ್ ಪ್ರಮೋಷನ್ ಟ್ರಸ್ಟ್ (ಕೆಹೆಚ್‌ಪಿಟಿ) ನೇಮಕಾತಿಯ ಟೆಲಿ ಕೌನ್ಸೆಲರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://www.khpt.org/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ [email protected] ವಿಳಾಸಕ್ಕೆ ಜುಲೈ 13,2022 ರಿಂದ ಜುಲೈ 27,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

For Quick Alerts
ALLOW NOTIFICATIONS  
For Daily Alerts

English summary
Karnataka health promotion trust (KHPT) recruitment 2022 notification has been released for 17 tele counsellor posts. Interested candidates can apply before July 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X