KIMS Bangalore Recruitment 2020: 18 ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ 18 ಸಹ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಇತರೆ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಸೆ.25ರೊಳಗೆ ಅರ್ಜಿ ಹಾಕಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕಿಮ್ಸ್ ನಲ್ಲಿ ಉದ್ಯೋಗಾವಕಾಶ..ಸೆ.25ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ವಿವಿಧ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವಯೋಮಿತಿ:

ವಿವಿಧ ಹುದ್ದೆಗಳಿಗೆ ಕಿಮ್ಸ್ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://www.kimsbangalore.edu.in/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಡೀನ್ ಮತ್ತು ಪ್ರಿನ್ಸಿಪಾಲ್, ಕೆಂಪೇಗೌಡ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಬೆಂಗಳೂರು ಇಲ್ಲಿಗೆ ಸೆ.25ರ ಸಂಜೆ 4 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕಿಮ್ಸ್ ನಲ್ಲಿ ಉದ್ಯೋಗಾವಕಾಶ..ಸೆ.25ರೊಳಗೆ ಅರ್ಜಿ ಹಾಕಿ

More News  

For Quick Alerts
ALLOW NOTIFICATIONS  
For Daily Alerts

English summary
Kempegowda institute of medical sciences (KIMS) recruitment 2020 notification has been released for the recruitment of 18 assistant professor, associate professor and various posts. Interested candidates can apply before september 25.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+