ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ಇಲ್ಲಿ 8 ಸೀನಿಯರ್ ರೆಸಿಡೆಂಟ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 22,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಮುಂದೆ ಓದಿ.
ವಿದ್ಯಾರ್ಹತೆ:
ಸೀನಿಯರ್ ರೆಸಿಡೆಂಟ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.
ವೇತನ:
ಸೀನಿಯರ್ ರೆಸಿಡೆಂಟ್ ಮತ್ತು ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 50,000/- ರಿಂದ 60,000/-ರೂ ವೇತನವನ್ನು ನೀಡಲಾಗುವುದು.
ಸಂದರ್ಶನದ ವಿವರ:
ಅರ್ಹ ಅಭ್ಯರ್ಥಿಗಳು ಡಿಸೆಂಬರ್ 22,2020ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.
ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.
For Quick Alerts
For Daily Alerts