KIMS Hubballi Recruitment 2021 : 31 ಬೋಧಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ 31 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 31,2021ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KIMS ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :

KIMS ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅರ್ಹತೆ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಪೋಸ್ಟ್ ಗ್ರಾಜುಯೇಷನ್ ಎಂಡಿ/ಎಂಎಸ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.

KIMS ನೇಮಕಾತಿ 2021 ವಯೋಮಿತಿ :

KIMS ನೇಮಕಾತಿ 2021 ವಯೋಮಿತಿ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KIMS ನೇಮಕಾತಿ 2021 ವೇತನ :

KIMS ನೇಮಕಾತಿ 2021 ವೇತನ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ , ಹುಬ್ಬಳ್ಳಿ ನೇಮಕಾತಿಯ ಬೋಧಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 79,800/- ರಿಂದ 2,18,200/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

KIMS ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

KIMS ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KIMS ನೇಮಕಾತಿ 2021 ಅರ್ಜಿ ಶುಲ್ಕ :

KIMS ನೇಮಕಾತಿ 2021 ಅರ್ಜಿ ಶುಲ್ಕ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ , ಹುಬ್ಬಳ್ಳಿ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 2,500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಡಿಸೆಂಬರ್ 31,2021ರೊಳಗೆ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

KIMS ನೇಮಕಾತಿ 2021 ಅರ್ಜಿ ಸಲ್ಲಿಕೆ :

KIMS ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಬೋಧಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://hubballikims.karnataka.gov.in/english ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ. ನಂತರ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿ ವೇಳೆಯಲ್ಲಿ ಕಚೇರಿಗೆ ಡಿಸೆಂಬರ್ 31,2021ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ಕಿಮ್ಸ್ ನೇಮಕಾತಿ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KIMS hubballi recruitment 2021 notification has been released for 31 teaching posts. Interested candidates can apply before December 31.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X