KIMS Hubballi Recruitment 2021: ಟ್ಯೂಟರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ಇಲ್ಲಿ 8 ಟ್ಯೂಟರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಫೆಬ್ರವರಿ 5,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣವಾಗಿ ತಿಳಿಯಲು ಮುಂದೆ ಓದಿ.

ಕಿಮ್ಸ್ ನಲ್ಲಿ ಫೆ.5ಕ್ಕೆ ವಾಕ್ ಇನ್ ಇಂಟರ್ವ್ಯೂ

ವಿದ್ಯಾರ್ಹತೆ:

ಟ್ಯೂಟರ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಎಂಬಿಬಿಎಸ್ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ವಯೋಮಿತಿ:

ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನ:

ಟ್ಯೂಟರ್ ಮತ್ತು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 50,000/-ರೂಗಳ ವೇತನವನ್ನು ನೀಡಲಾಗುವುದು.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಫೆಬ್ರವರಿ 5,2021ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಕಚೇರಿ ವಿಳಾಸ:
Karnataka institute of medical sciences,
Hubli-580021.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕಿಮ್ಸ್ ನಲ್ಲಿ ಫೆ.5ಕ್ಕೆ ವಾಕ್ ಇನ್ ಇಂಟರ್ವ್ಯೂ

More News  

For Quick Alerts
ALLOW NOTIFICATIONS  
For Daily Alerts

English summary
KIMS hubballi recruitment 2021 notification has been released for 8 tutor and medical officer posts. Interested candidates can attend walk in interview on February 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+