KIMS Hubballi Recruitment 2022 : 5 ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ 5 ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಲೈ 29,2022ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶ

KIMS ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರಬೇಕು.

KIMS ನೇಮಕಾತಿ 2022 ವಯೋಮಿತಿ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KIMS ನೇಮಕಾತಿ 2022 ವೇತನ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶ

KIMS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KIMS ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ ಮೂಲಕ ಪಾವತಿಸಬೇಕಿರುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ಹೇಳಲಾಗಿದೆ.

KIMS ನೇಮಕಾತಿ 2022 ಸಂದರ್ಶನ :

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ, ಹುಬ್ಬಳ್ಳಿ ನೇಮಕಾತಿಯ ಪ್ರಾಧ್ಯಾಪಕ, ಸಹಾಯಕ ಪ್ರಾಧ್ಯಾಪಕ ಮತ್ತು ಸಹ ಪ್ರಾಧ್ಯಾಪಕ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನದಲ್ಲಿ ಪಾಲ್ಗೊಳ್ಳುಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://hubballikims.karnataka.gov.in/english ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿಯನ್ನು ಪಡೆದುಕೊಳ್ಳಿ. ನಂತರ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜುಲೈ 29,2022ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಕಿಮ್ಸ್ ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KIMS hubballi recruitment 2022 notification has been released for 5 professor and assistant professor posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+