ಕಿಮ್ಸ್ ನೇಮಕಾತಿ 2019: 54 ಪ್ರೊಫೆಸರ್ ಹುದ್ದೆಗಳಿಗೆ ವಾಕ್‌-ಇನ್‌ ಇಂಟರ್ವ್ಯೂ

ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ನೇಮಕಾತಿ 54 ಅಸಿಸ್ಟೆಂಟ್ ಪ್ರೊಫೆಸರ್, ಪ್ರೊಫೆಸರ್ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 29 ರಂದು ನಡೆಯುವ ವಾಕ್‌-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು. ಹುದ್ದೆಗಳ ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕಿಮ್ಸ್‌ ನೇಮಕಾತಿ:  ಮೇ 29 ರಂದು ವಾಕ್‌-ಇನ್ ಇಂಟರ್ವ್ಯೂ

CRITERIA DETAILS
Name Of The Posts ಅಸಿಸ್ಟೆಂಟ್ ಪ್ರೊಫೆಸರ್, ಪ್ರೊಫೆಸರ್ ಮತ್ತು ಸೀನಿಯರ್ ರೆಸಿಡೆಂಟ್
Organisation ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ
Educational Qualification ಸಂಸ್ಥೆಯ ನೇಮಕಾತಿ ನಿಯಮಾನುಸಾರ
Job Location ಕೊಡಗು (ಕರ್ನಾಟಕ)
Salary Scale ಸಂಸ್ಥೆಯ ನೇಮಕಾತಿ ನಿಯಮಾನುಸಾರ
Application Start Date May 16, 2019
Application End Date May 29, 2019

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:

ಕಿಮ್ಸ್ ಕೊಡಗು ಸಂಸ್ಥೆಯ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಕಿಮ್ಸ್‌ ನೇಮಕಾತಿಯ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌
http://www.kimskodagu.kar.nic.in/ ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 29ರಂದು ನಡೆಯುವ ವಾಕ್‌-ಇನ್ ಇಂಟರ್ವ್ಯೂನಲ್ಲಿ ಭಾಗವಹಿಸಬಹುದು.

ವಾಕ್-ಇನ್ ಇಂಟರ್ವ್ಯೂ ನಡೆಯುವ ಸ್ಥಳ:
ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ,
ಮಡಿಕೇರಿ,
ಕೊಡಗು ಜಿಲ್ಲೆ,
ಕರ್ನಾಟಕ

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KIMS Recruitment 2019 : Walk-in-Interview for 54 Assistant Professor, Professor, Senior Resident vacancies. Kodagu Institute of Medical Sciences (KIMS Kodagu) invited eligible and interested candidates to attend the walk-in-interview to fill up Assistant Professor, Professor, Senior Resident Posts through KIMS Kodagu official notification 2019. Job Seekers who are looking for a career in Kodagu – Karnataka Government can make use of this opportunity. Walk-interview for these KIMS Kodagu Assistant Professor, Professor, Senior Resident jobs will held on 29th May 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+