ಕಿಮ್ಸ್ ನೇಮಕಾತಿ 2019: 116 ಹುದ್ದೆಗಳ ನೇಮಕಾತಿ…ಡಿ.26ಕ್ಕೆ ನೇರ ಸಂದರ್ಶನ

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು 116 ಪ್ರೊಫೆಸರ್, ಜ್ಯೂನಿಯರ್ ಮತ್ತು ಸೀನಿಯರ್ ರೆಸಿಡೆಂಟ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಡಿಸೆಂಬರ್ 26,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕಿಮ್ಸ್‌ ನೇಮಕಾತಿ:  ಡಿ.26 ರಂದು ನೇರ-ಸಂದರ್ಶನ

CRITERIA DETAILS
Name Of The Posts ಪ್ರೊಫೆಸರ್, ಜ್ಯೂನಿಯರ್ ಮತ್ತು ಸೀನಿಯರ್ ರೆಸಿಡೆಂಟ್
Organisation ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ
Educational Qualification ಸಂಸ್ಥೆಯ ನೇಮಕಾತಿ ನಿಯಮಾನುಸಾರ
Job Location ಕಾರವಾರ (ಕರ್ನಾಟಕ)
Salary Scale ಸಂಸ್ಥೆಯ ನೇಮಕಾತಿ ನಿಯಮಾನುಸಾರ ವೇತನ
Application Start Date December 12, 2019
Application End Date December 26, 2019

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ವೇತನದ ವಿವರ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಂಸ್ಥೆಯ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಸಂದರ್ಶನದ ವಿವರ:

ಕಾರವಾರದ ಕಿಮ್ಸ್‌ ನೇಮಕಾತಿಯ ವಿವಿಧ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ https://www.kimskarwar.kar.nic.in/k index.html ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಡಿಸೆಂಬರ್ 26ರಂದು ಬೆಳಗ್ಗೆ 10 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

ಸಂದರ್ಶನ ನಡೆಯುವ ಸ್ಥಳ:
ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ,
ಕಾರವಾರ,
ಕರ್ನಾಟಕ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KIMS recruitment 2019 notification has been released on official website for the recruitment of 116 professor, senior resident and junior resident posts. Interested candidates can attend walk in interview on 26th December 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+