KIMS Recruitment 2021 : 18 ವಿವಿಧ ಹುದ್ದೆಗಳಿಗೆ ಜೂ.24ಕ್ಕೆ ನೇರ ಸಂದರ್ಶನ

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ ವಿವಿಧ 18 ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಗತ್ಯ ದಾಖಲೆಗಳೊಂದಿಗೆ ಜೂನ್ 24ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿ ಪಡೆಯಲು ಮುಂದೆ ಓದಿ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ವಿವಿಧ ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು.

ವೇತನ:

ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 40,000/- ರಿಂದ 60,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಸಂದರ್ಶನಕ್ಕೆ ಹಾಜರಾಗುವ ಅಭ್ಯರ್ಥಿಗಳು 500/-ರೂ ಡಿಡಿ ಅನ್ನು ಪಾವತಿಸಬೇಕಿರುತ್ತದೆ.

ಸಂದರ್ಶನದ ವಿವರ:

ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಜೂನ್ 24,2021ರಂದು ಬೆಳಿಗ್ಗೆ 10:30ಕ್ಕೆ ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಹುಬ್ಬಳ್ಳಿಯಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
KIMS recruitment 2021 notification has been released for 18 various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X