ಕುದುರೆಮುಖ ಐರನ್ ಓರ್ ಕಂಪೆನಿಯಲ್ಲಿ ಜಿಯೋಲಜಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ ನೇಮಕಾತಿ ಜಿಯೋಲಜಿಸ್ಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ವಾಕ್‌-ಇನ್‌ ಇಂಟರ್ವ್ಯೂನಲ್ಲಿ ಪಾಲ್ಗೊಳ್ಬಬಹುದು. ಅಭ್ಯರ್ಥಿಗಳು ಸಂದರ್ಶನ ನಡೆಯುವ ದಿನಾಂಕ, ಸ್ಥಳದ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕೆಐಓಸಿಎಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜಿಯೋಲಜಿಸ್ಟ್
Organisation ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್‌ ಲಿಮಿಟೆಡ್)
Educational Qualification ಸ್ನಾತಕೋತ್ತರ ಪದವಿ
Job Location ಭಾರತದೆಲ್ಲೆಡೆ
Salary Scale ತಿಂಗಳಿಗೆ 25,000/- ರೂ
Application Start Date May 15, 2019
Application End Date May 27, 2019

ವಿದ್ಯಾರ್ಹತೆ:

ಜಿಯೋಲಜಿಸ್ಟ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಏಪ್ರಿಲ್ 30,2019 ರ ಅನ್ವಯ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಜಿಯೋಲಜಿಸ್ಟ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕೆಐಓಸಿಎಲ್‌ನ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿದ್ದಲ್ಲಿ ಅಧಿಕೃತ ವೆಬ್‌ಸೈಟ್‌ನಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮೇ 27,2019 ರಂದು ನಡೆಯುವ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ದಿನಾಂಕ: ಮೇ 27,2019

ಸಂದರ್ಶನ ನಡೆಯುವ ಸ್ಥಳ:
ಕೆಐಓಸಿಎಲ್‌ ಲಿಮಿಟೆಡ್,
ಕಾರ್ಪೋರೇಟ್ ಆಫೀಸ್, 11 ಬ್ಲಾಕ್,
ಕೋರಮಂಗಲ,
ಬೆಂಗಳೂರು-560034

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KIOCL Limited Recruitment 2019-20:Walk-in-Interview for Geologists vacancies. Kudremukh Iron Ore Company Limited (KIOCL Limited) invited eligible and interested candidates to attend the walk-in-interview to fill up Geologists Post through KIOCL Limited official notification 2019. Job Seekers who are looking for a career in All India Government can make use of this opportunity. Walk-interview for these KIOCL Limited Geologists jobs will held on 27th May 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+