ಕುದುರೆಮುಖ ಐರನ್ ಓರ್ ಕಂಪೆನಿಯಲ್ಲಿ ವಿವಿಧ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ ನೇಮಕಾತಿ ವಿವಿಧ ಮ್ಯಾನೇಜರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟಣೆ ಹೊರಡಿಸಿದೆ. ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಿಕೊಂಡು ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಆಸಕ್ತ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅರ್ಜಿಯನ್ನು ಭರ್ತಿ ಮಾಡಿ ಮಾರ್ಚ್ 20.2019 ರೊಳಗೆ ಸಲ್ಲಿಸಬಹುದು.

 ಕೆಐಓಸಿಎಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್,ಮ್ಯಾನೇಜರ್ / ಡೆಪ್ಯುಟಿ ಮ್ಯಾನೇಜರ್ /ಅಸಿಸ್ಟೆಂಟ್ ಮ್ಯಾನೇಜರ್
Organisation ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್
Educational Qualification ಗ್ರಾಜುಯೇಶನ್ ಜೊತೆಗೆ ಸಿಎ , ಗ್ರಾಜುಯೇಶನ್ ಜೊತೆಗೆ ಎಂಬಿಎ/ ಎಂಎಸ್‌ಡಬ್ಲ್ಯೂ , ಸ್ನಾತಕೋತ್ತರ ಪದವಿ
Job Location ಬೆಂಗಳೂರು ಮತ್ತು ಮಂಗಳೂರು (ಕರ್ನಾಟಕ)
Salary Scale ಜನರಲ್ ಮ್ಯಾನೇಜರ್ - 51,300/- ರಿಂದ 73,000/- ರೂ, ಸೀನಿಯರ್ ಮ್ಯಾನೇಜರ್ - 36,600/- ರಿಂದ 62,000/- ರೂ,ಮ್ಯಾನೇಜರ್ / ಡೆಪ್ಯುಟಿ ಮ್ಯಾನೇಜರ್/ ಅಸಿಸ್ಟೆಂಟ್ ಮ್ಯಾನೇಜರ್ - 32,900- ರಿಂದ 58,000/- ರೂ
Application Start Date March 6, 2019
Application End Date March 20, 2019

ವಿದ್ಯಾರ್ಹತೆ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಗ್ರಾಜುಯೇಶನ್ ಜೊತೆಗೆ ಸಿಎ ವಿದ್ಯಾರ್ಹತೆ, ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಗ್ರಾಜುಯೇಶನ್ ಜೊತೆಗೆ ಎಂಬಿಎ/ ಎಂಎಸ್‌ಡಬ್ಲ್ಯೂ ವಿದ್ಯಾರ್ಹತೆ,ಮ್ಯಾನೇಜರ್ / ಡೆಪ್ಯುಟಿ ಮ್ಯಾನೇಜರ್ /ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ 55 ವರ್ಷ, ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ 43 ವರ್ಷ,ಮ್ಯಾನೇಜರ್ / ಡೆಪ್ಯುಟಿ ಮ್ಯಾನೇಜರ್ /ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ 33 ರಿಂದ 42 ವರ್ಷ ವಯೋಮಿತಿಯ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಜನರಲ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 51,300/- ರಿಂದ 73,000/- ರೂ, ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 36,600/- ರಿಂದ 62,000/- ರೂ,ಮ್ಯಾನೇಜರ್ / ಡೆಪ್ಯುಟಿ ಮ್ಯಾನೇಜರ್/ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 32,900- ರಿಂದ 58,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಅರ್ಜಿಯನ್ನು ಮಾರ್ಚ್ 20.2019ರೊಳಗೆ ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Kudremukh Iron Ore Company Limited (KIOCL Limited) recruiting 03 candidates to fill their Manager job posts in Karnataka. Job Aspirants are requested to go through official website KIOCL Limited job notification 2019 before apply. KIOCL Limited recruitment board, applications are accepting in Online mode. The official website of Kudremukh Iron Ore Company Limited is https://www.kioclltd.in/
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+