ಕುದುರೆಮುಖ ಐರನ್‌ ಓರ್‌ ಕಂಪೆನಿ 6 ಮ್ಯಾನೇಜರ್ ಮತ್ತು ಕನ್ಸಲ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕುದುರೆಮುಖ ಐರನ್‌ ಓರ್‌ ಕಂಪೆನಿ 6 ಮ್ಯಾನೇಜರ್,ಡಿಜಿಎಂ ಮತ್ತು ಕನ್ಸಲ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಸೆಪ್ಟೆಂಬರ್ 27,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಕುದುರೆಮುಖ ಐರನ್‌ ಓರ್‌ ಕಂಪೆನಿಯಲ್ಲಿ 6 ಮ್ಯಾನೇಜರ್ ಮತ್ತು ಕನ್ಸಲ್ಟೆಂಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಮ್ಯಾನೇಜರ್,ಡಿಜಿಎಂ ಮತ್ತು ಕನ್ಸಲ್ಟೆಂಟ್
Organisation ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್
Educational Qualification ಪದವಿ,ಬಿ.ಇ,
Job Location ಬೆಂಗಳೂರು, ಮಂಗಳೂರು (ಕರ್ನಾಟಕ)
Salary Scale ಜನರಲ್ ಮತ್ತು ಡೆಪ್ಯುಟಿ ಜನರಲ್ಮ್ಯಾನೇಜರ್ & ಕಂಪೆನಿ ಸೆಕ್ರೆಟರಿ-ತಿಂಗಳಿಗೆ Rs.51300/- ರಿಂದ 73000/-ರೂ,ಮ್ಯಾನೇಜರ್ -ತಿಂಗಳಿಗೆ 32,900/- ರಿಂದ 58,000/-ರೂ & ಕನ್ಸಲ್ಟೆಂಟ್-ತಿಂಗಳಿಗೆ Rs.1,50,000/-ರೂ
Application Start Date September 5, 2019
Application End Date September 27, 2019

ಶೈಕ್ಷಣಿಕ ವಿದ್ಯಾರ್ಹತೆ:

ಪದವಿ ಮತ್ತು ಬಿ.ಇ. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್ ಆಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಆಗಸ್ಟ್ 31,2019 ರ ಅನ್ವಯ ಹುದ್ದೆಗಳಿಗನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿಯ ವಿವರ ಕೆಳಗಿನಂತಿವೆ.

ಜನರಲ್ ಮ್ಯಾನೇಜರ್- ಗರಿಷ್ಟ 55/53 ವರ್ಷ
ಡೆಪ್ಯುಟಿ ಜನರಲ್ ಮ್ಯಾನೇಜರ್ ಮತ್ತು ಕಂಪೆನಿ ಸೆಕ್ರೆಟರಿ -ಗರಿಷ್ಟ 51/48 ವರ್ಷ
ಮ್ಯಾನೇಜರ್ -ಗರಿಷ್ಟ 41 ವರ್ಷ
ಕನ್ಸಲ್ಟೆಂಟ್-ಗರಿಷ್ಟ 62 ವರ್ಷ

ವಯೋಮಿತಿ ಸಡಿಲಿಕೆಯ ವಿವರವನ್ನು ಅಧಿಸೂಚನೆಯಲ್ಲಿ ಓದಿ ತಿಳಿಯತಕ್ಕದ್ದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಜನರಲ್ ಮತ್ತು ಡೆಪ್ಯುಟಿ ಜನರಲ್ಮ್ಯಾನೇಜರ್ & ಕಂಪೆನಿ ಸೆಕ್ರೆಟರಿ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ Rs.51300/- ರಿಂದ 73000/-ರೂ,ಮ್ಯಾನೇಜರ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ 32,900/- ರಿಂದ 58,000/-ರೂ ಮತ್ತು ಕನ್ಸಲ್ಟೆಂಟ್ ಹುದ್ದೆಗಳಿಗೆ ನೇಮಕ ಆದ ಅಭ್ಯರ್ಥಿಗಳಿಗೆ ತಿಂಗಳಿಗೆ Rs.1,50,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಅರ್ಜಿ ಶುಲ್ಕ ಪಾವತಿಸಬೇಕಿದ್ದು, 500/-ರೂ ಅನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕುದುರೆಮುಖ ಐರನ್‌ ಓರ್‌ ಕಂಪೆನಿಯ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಸೆಪ್ಟೆಂಬರ್ 27,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿಯ ಪ್ರಿಂಟೌಟ್‌ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ
ಕಚೇರಿಗೆ ಪೋಸ್ಟ್ ಮೂಲಕ ಅಕ್ಟೋಬರ್ 5,2019ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಕಚೇರಿಯ ವಿಳಾಸ :

ಡೆಪ್ಯುಟಿ ಜನರಲ್ ಮ್ಯಾನೇಜರ್,
ಹೆಚ್‌ಆರ್‌ ವಿಭಾಗ,
ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್,
ಕೋರಮಂಗಲ 2ನೇ ಬ್ಲಾಕ್, ಸರ್ಜಾಪುರ ರೋಡ್,
ಬೆಂಗಳೂರು-560 034

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
Kuduremuka Iron Ore Company Limited recruitment notification has been released on official website for the recruitment of 6 manager,DGM and consultant Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+