ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್ ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕುದುರೆಮುಖ ಐರನ್‌ ಓರ್‌ ಕಂಪೆನಿ ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಸೆಪ್ಟೆಂಬರ್ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಗಾಗಿ ಮುಂದೆ ಓದಿ.

ಕುದುರೆಮುಖ ಐರನ್‌ ಓರ್‌ ಕಂಪೆನಿಯಲ್ಲಿ ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳ ನೇಮಕಾತಿ

CRITERIA DETAILS
Name Of The Posts ಕಾಂಟ್ರಾಕ್ಟ್ ಇಂಜಿನಿಯರ್
Organisation ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್
Educational Qualification ಪದವಿ (ಕಂಪ್ಯೂಟರ್ ಸೈನ್ಸ್ / ಇನ್ಫರ್ಮೇಶನ್ ಸೈನ್ಸ್)
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ 25,000/-ರೂ
Application Start Date September 21, 2019
Application End Date September 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಕಂಪ್ಯೂಟರ್ ಸೈನ್ಸ್ / ಇನ್ಫರ್ಮೇಶನ್ ಸೈನ್ಸ್ ನಲ್ಲಿ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಲ್ಲಿ ಅವರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು.

ವಯೋಮಿತಿ:

ಆಗಸ್ಟ್ 31,2019 ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಕಾಂಟ್ರಾಕ್ಟ್ ಇಂಜಿನಿಯರ್ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕುದುರೆಮುಖ ಐರನ್‌ ಓರ್‌ ಕಂಪೆನಿಯ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ನಂತರ ಅಧಿಸೂಚನೆಯಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯಂತೆ ಅರ್ಜಿಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಪೋಸ್ಟ್ ಮೂಲಕ ಸೆಪ್ಟೆಂಬರ್ 30,2019ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿಯ ವಿಳಾಸ :

ಡೆಪ್ಯುಟಿ ಜನರಲ್ ಮ್ಯಾನೇಜರ್,
ಹೆಚ್‌ಆರ್‌ ವಿಭಾಗ,
ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್,
ಕೋರಮಂಗಲ 2ನೇ ಬ್ಲಾಕ್, ಸರ್ಜಾಪುರ ರೋಡ್,
ಬೆಂಗಳೂರು-560 034.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
KIOCL Recruitment 2019-20: Apply Offline for 1 Contract Engineer vacancies. Kudremukh Iron Ore Company (KIOCL) invited applications from eligible and interested candidates to fill up Contract Engineer Post through KIOCL official notification September 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+