ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್ ನೇಮಕಾತಿ ಪದವೀಧರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ

ಕುದುರೆಮುಖ ಐರನ್‌ ಓರ್‌ ಕಂಪೆನಿ ನೇಮಕಾತಿ ಪದವೀಧರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತರು ಅಧಿಸೂಚನೆಯನ್ನು ಓದಿ ಅರ್ಜಿಯನ್ನು ಸಲ್ಲಿಸಬಹುದು.

ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 5,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕುದುರೆಮುಖ ಐರನ್‌ ಓರ್‌ ಕಂಪೆನಿಯಲ್ಲಿ ಪದವೀಧರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

CRITERIA DETAILS
Name Of The Posts ಪದವೀಧರ ಹುದ್ದೆಗಳು
Organisation ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್
Educational Qualification ಬಿಕಾಂ / ಬಿಬಿಎಂ / ಬಿಎ / ಬಿಎಸ್ಸಿ
Job Location ಮಂಗಳೂರು
Salary Scale ತಿಂಗಳಿಗೆ 20,000/-ರೂ
Application Start Date March 22, 2019
Application End Date April 5, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಬಿಕಾಂ / ಬಿಬಿಎಂ / ಬಿಎ / ಬಿಎಸ್ಸಿ ಯನ್ನು ಶೇ60% ರಷ್ಟು ಅಂಕಗಳೊಂದಿಗೆ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಫೆಬ್ರವರಿ 28,2019 ರ ಅನ್ವಯ 27 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ವೇತನದ ವಿವರ:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ:

ಕುದುರೆಮುಖ ಐರನ್‌ ಓರ್‌ ಕಂಪೆನಿಯ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಹೋಗಿ ಅರ್ಜಿಯನ್ನು ಏಪ್ರಿಲ್ 5,2019 ರೊಳಗೆ ಸಲ್ಲಿಸಬಹುದು.

ಈ ಹುದ್ದೆಗಳ ಬಗೆಗೆ ಹೆಚ್ಚಿನ ಮಾಹಿತಿಯನ್ನು ತಿಳಿಯಲು ನೀಡಲಾಗಿರುವ ಫೈಲ್‌ ಅನ್ನು ಪರಿಶೀಲಿಸಿಕೊಳ್ಳಿ

More News  

For Quick Alerts
ALLOW NOTIFICATIONS  
For Daily Alerts

English summary
KIOCL Limited Recruitment 2019-20: Apply Online forGraduate Vacancies. Kudremukh Iron Ore Company Limited (KIOCL Limited) invited Online applications from eligible and interested candidates to fill up Graduate posts, through KIOCL Limited official notification 2019. Job seekers who are looking for career in Bangalore – Karnataka Government can make use of this opportunity. Apply online for these KIOCL Limited Graduate jobs before 05th April 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+