ಕುದುರೆಮುಖ ಐರನ್‌ ಓರ್‌ ಕಂಪೆನಿ ನೇಮಕಾತಿ: ಅ.17ಕ್ಕೆ ನೇರ ಸಂದರ್ಶನ

ಕುದುರೆಮುಖ ಐರನ್‌ ಓರ್‌ ಕಂಪೆನಿ ರಾಸಾಯನಿಕ ತಜ್ಞರು ಹುದ್ದೆಗಳನ್ನು ಭರ್ತಿ ಮಾಡಲು ಅಕ್ಟೋಬರ್ 17,2019ರಂದು ನೇರ ಸಂದರ್ಶನ ನಡೆಸುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಹುದ್ದೆಗಳ ವಿವರ ಮತ್ತು ನೀಡಲಾಗುವ ವೇತನದ ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಬಿ.ಎಸ್ಸಿ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶ: ಅ.17ಕ್ಕೆ ನೇರ ಸಂದರ್ಶನ

CRITERIA DETAILS
Name Of The Posts ರಾಸಾಯನಿಕ ತಜ್ಞರು
Organisation ಕುದುರೆಮುಖ ಐರನ್‌ ಓರ್‌ ಕಂಪೆನಿ ಲಿಮಿಟೆಡ್
Educational Qualification ಬಿ.ಎಸ್ಸಿ / ಡಿಪ್ಲೋಮಾ
Job Location ಬೆಂಗಳೂರು (ಕರ್ನಾಟಕ)
Salary Scale ತಿಂಗಳಿಗೆ Rs.20,000/- ರಿಂದ 30,000/-ರೂ
Application Start Date October 9, 2019
Application End Date October 17, 2019

ಶೈಕ್ಷಣಿಕ ವಿದ್ಯಾರ್ಹತೆ:

ಬಿ.ಎಸ್ಸಿಯಲ್ಲಿ ರಸಾಯನಶಾಸ್ತ್ರ ಅಥವಾ ಮೆಟಲರ್ಜಿಕಲ್ ಇಂಜಿನಿಯರಿಂಗ್‌/ಕೆಮಿಕಲ್ ಇಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಶೇ.60ರಷ್ಟು ಅಂಕಗಳೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಯಿಂದ ಉತ್ತೀರ್ಣರಾದ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಲು ಅರ್ಹರು.

ವಯೋಮಿತಿ:

ಸೆಪ್ಟೆಂಬರ್ 30,2019ರ ಅನ್ವಯ ಗರಿಷ್ಟ 35 ವರ್ಷದೊಳಗಿನ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು.

ವೇತನದ ವಿವರ:

ರಾಸಾಯನಿಕ ತಜ್ಞರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 30,000/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕ ಪಾವತಿಸಬೇಕಿಲ್ಲ.

ಸಂದರ್ಶನದ ವಿವರ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಆನ್‌ಲೈನ್‌ನಲ್ಲಿ ಕುದುರೆಮುಖ ಐರನ್‌ ಓರ್‌ ಕಂಪೆನಿಯ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಳ್ಳಬಹುದು. ಸಂದರ್ಶನಕ್ಕೆ ಹಾಜರಾಗಲು ಇಚ್ಚಿಸುವ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 17,2019ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

ಸಂದರ್ಶನ ನಡೆಯುವ ಸ್ಥಳ:

ಹೋಟೆಲ್ ಪಿಬಿಎಸ್ ಗ್ರ್ಯಾಂಡ್,
ಹಳೆಯ ಕೆಎಸ್‌ಆರ್‌ಟಿಸಿ ಬಸ್‌ ಸ್ಟಾಂಡ್ ಹತ್ತಿರ,
ಸ್ವಾತಿ ಹೋಟೆಲ್ ಎದುರು,
ಪಟೇಲ್ ನಗರ,
ಹೊಸಪೇಟೆ.

ಅಭ್ಯರ್ಥಿಗಳು ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Kuduremuka Iron Ore Company Limited recruitment notification has been released on official website for the recruitment of chemists Posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+