KIOCL Recruitment 2021 : 18 ಆಫೀಸರ್ ಟ್ರೈನಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ನಲ್ಲಿ 18 ಆಫೀಸರ್ ಟ್ರೈನಿ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಜುಲೈ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕುದುರೆಮುಖ ಕಬ್ಬಿಣದ ಅದಿರು ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಎಂಬಿಎ/ಎಂಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ:

ಮೇ 31,2021ರ ಅನ್ವಯ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ. ವಯೋಮಿತಿ ಸಡಿಲಿಕೆ ಬಗ್ಗೆ ಇನ್ನಷ್ಟು ತಿಳಿಯಲು ಅಧಿಸೂಚನೆಯನ್ನು ಓದಿ.

ವೇತನ:

ಆಫೀಸರ್ ಟ್ರೈನಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 20,000/- ರಿಂದ 25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕೆಐಒಸಿಎಲ್) ನ ಅಧಿಕೃತ ವೆಬ್‌ಸೈಟ್ https://www.kioclltd.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 9,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಜುಲೈ 14,2021ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Joint General Manager,
HR Department, KIOCL Limited,
Koramangala 2nd Block,
Sarjapura Road,
Bengaluru-560 034.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KIOCL recruitment 2021 notification has been released for 18 officer trainee posts. Interested candidates can apply through online before july 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+