KIOCL Recruitment 2022 : 9 ವಿವಿಧ ಇಂಜಿನಿಯರ್ ಹುದ್ದೆಗಳಿಗೆ ನೇರ ಸಂದರ್ಶನ

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್) ನಲ್ಲಿ 9 ಮೆಕ್ಯಾನಿಕಲ್ ಇಂಜಿನಿಯರ್, ಇಲೆಕ್ಟ್ರಿಕಲ್ ಇಂಜಿನಿಯರ್, ಇನ್‌ಸ್ಟ್ರುಮೆಂಟೇಢನ್ ಮತ್ತು ಕಂಟ್ರೋಲ್ ಇಂಜಿನಿಯರ್ ಮತ್ತು ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕೆಐಒಸಿಎಲ್ ನಲ್ಲಿ  ಉದ್ಯೋಗಾವಕಾಶ...ಏ.12ರಂದು ವಾಕ್ ಇನ್‌ ಇಂಟರ್ವ್ಯೂ

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಏ.11 ಮತ್ತು ಏ.12,2022ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ ಮತ್ತು ಆಯ್ಕೆ ಪ್ರಕ್ರಿಯೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KIOCL ನೇಮಕಾತಿ 2022 ವಿದ್ಯಾರ್ಹತೆ :

KIOCL ನೇಮಕಾತಿ 2022 ವಿದ್ಯಾರ್ಹತೆ :

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್) ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್, ಇಲೆಕ್ಟ್ರಿಕಲ್ ಇಂಜಿನಿಯರ್, ಇನ್‌ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್ ಮತ್ತು ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಜೊತೆಗೆ ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗಿದೆ.

KIOCL ನೇಮಕಾತಿ 2022 ವಯೋಮಿತಿ :

KIOCL ನೇಮಕಾತಿ 2022 ವಯೋಮಿತಿ :

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್) ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್, ಇಲೆಕ್ಟ್ರಿಕಲ್ ಇಂಜಿನಿಯರ್, ಇನ್‌ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್ ಮತ್ತು ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಭಾಗವಹಿಸುವ ಅಭ್ಯರ್ಥಿಗಳು ಫೆಬ್ರವರಿ 28,2022ರ ಅನ್ವಯ ಗರಿಷ್ಟ 32 ರಿಂದ 35 ವರ್ಷ ವಯೋಮಿತಿಯೊಳಗಿರಬೇಕು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KIOCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KIOCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್) ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್, ಇಲೆಕ್ಟ್ರಿಕಲ್ ಇಂಜಿನಿಯರ್, ಇನ್‌ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್ ಮತ್ತು ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ನಡೆಸಲಾಗುವ ಸಂದರ್ಶನಕ್ಕೆ ಹಾಜರಾಗಲಿರುವ ಅಭ್ಯರ್ಥಿಗಳನ್ನು ಅರ್ಹತೆ, ವೃತ್ತಿಅನುಭವ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KIOCL ನೇಮಕಾತಿ 2022 ವೇತನ :

KIOCL ನೇಮಕಾತಿ 2022 ವೇತನ :

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್) ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್, ಇಲೆಕ್ಟ್ರಿಕಲ್ ಇಂಜಿನಿಯರ್, ಇನ್‌ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್ ಮತ್ತು ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 1,12,000/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KIOCL ನೇಮಕಾತಿ 2022 ಅರ್ಜಿ ಶುಲ್ಕ :

KIOCL ನೇಮಕಾತಿ 2022 ಅರ್ಜಿ ಶುಲ್ಕ :

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್) ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್, ಇಲೆಕ್ಟ್ರಿಕಲ್ ಇಂಜಿನಿಯರ್, ಇನ್‌ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್ ಮತ್ತು ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದ್ದು, ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KIOCL ನೇಮಕಾತಿ 2022 ಅರ್ಜಿ ಸಲ್ಲಿಕೆ :

KIOCL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕುದುರೆಮುಖ ಐರನ್ ಓರ್ ಕಂಪೆನಿ ಲಿಮಿಟೆಡ್ (ಕೆಐಓಸಿಎಲ್) ನೇಮಕಾತಿಯ ಮೆಕ್ಯಾನಿಕಲ್ ಇಂಜಿನಿಯರ್, ಇಲೆಕ್ಟ್ರಿಕಲ್ ಇಂಜಿನಿಯರ್, ಇನ್‌ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್ ಮತ್ತು ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ನಡೆಸಲಾಗುತ್ತಿರುವ ಸಂದರ್ಶನಕ್ಕೆ ಆಗಮಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://kioclltd.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಇಲೆಕ್ಟ್ರಿಕಲ್ ಇಂಜಿನಿಯರ್, ಇನ್‌ಸ್ಟ್ರುಮೆಂಟೇಷನ್ ಮತ್ತು ಕಂಟ್ರೋಲ್ ಇಂಜಿನಿಯರ್ ಹುದ್ದೆಗಳಿಗೆ ಏಪ್ರಿಲ್ 11 ರಂದು ಮತ್ತು ಮೆಕ್ಯಾನಿಕಲ್ ಇಂಜಿನಿಯರ್ ಮತ್ತು ಸಹಾಯಕ ಸಿವಿಲ್ ಇಂಜಿನಿಯರ್ ಹುದ್ದೆಗಳಿಗೆ ಏ.12,2022ರಂದು ನಡೆಯುವ ಸಂದರ್ಶನಕ್ಕೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

More News  

For Quick Alerts
ALLOW NOTIFICATIONS  
For Daily Alerts

English summary
KIOCL recruitment 2022 notification has been released for 9 various engineer posts. Interested candidates can attend walk in interview on April 11 and 12.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+