ಕೆಎಲ್ಇ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಮತ್ತು ರಿಸರ್ಚ್, ವಿಶ್ವವಿದ್ಯಾಲಯದಲ್ಲಿ ಬೋಧನಾ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಆನ್ಲೈನ್ ಮೂಲಕ ಜುಲೈ 31ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ವಿದ್ಯಾರ್ಹತೆ ಮತ್ತು ವಯೋಮಿತಿ:
ನೇಮಕಾತಿ ನಿಯಮಾನುಸಾರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
ಅರ್ಜಿ ಸಲ್ಲಿಕೆ:
ಆಸಕ್ತ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://kledeemeduniversity.edu.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಜುಲೈ 31,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
For Quick Alerts
For Daily Alerts
English summary
KLE deemed university recruitment 2021 notification has been released for lecturer post.
Story first published: Saturday, July 17, 2021, 0:32 [IST]