KLE Society Recruitment 2020: ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ..ನ.9ರೊಳಗೆ ಅರ್ಜಿ ಹಾಕಿ

ಬೆಳಗಾವಿಯ ಕೆಎಲ್ಇ ಸೊಸೈಟಿಯು ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ನವೆಂಬರ್ 9,2020ರೊಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಕೆಎಲ್ಇ ನಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ..ನ.9ರೊಳಗೆ ಅರ್ಜಿ ಹಾಕಿ

ವಿದ್ಯಾರ್ಹತೆ:

ಕೆಎಲ್ಇ ವಿಶ್ವವಿದ್ಯಾಲಯ ನೇಮಕಾತಿ ನಿಯಮಾನುಸಾರ ಎಂ.ಎ/ಎಂ.ಕಾಂ/ಎಂ.ಎಸ್ಸಿ/ಎಂಸಿಎ/ಎಂ.ಟೆಕ್ ವಿದ್ಯಾರ್ಹತೆ ಜೊತೆಗೆ ಕೆಸೆಟ್, ಎನ್‌ಇಟಿ, ಪಿಹೆಚ್.ಡಿ ಅನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ:

ಪ್ರಾಧ್ಯಾಪಕ ಹುದ್ದೆಗಳಿಗೆ ಕೆಎಲ್ಇ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಡೆಮೋ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು. ನವೆಂಬರ್ 10,2020ರಂದು ನೇರ ಸಂದರ್ಶನವನ್ನು ನಡೆಸಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ತಮ್ಮ ರೆಸ್ಯುಮೆಯನ್ನು ಪದವಿ ಹುದ್ದೆಗಳಿಗೆ [email protected] ವಿಳಾಸಕ್ಕೆ ಮತ್ತು ಪಿಯುಸಿ ಹುದ್ದೆಗಳಿಗೆ [email protected] ವಿಳಾಸಕ್ಕೆ ನವೆಂಬರ್ 9,2020ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕೆಎಲ್ಇ ನಲ್ಲಿ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ..ನ.9ರೊಳಗೆ ಅರ್ಜಿ ಹಾಕಿ

More News  

For Quick Alerts
ALLOW NOTIFICATIONS  
For Daily Alerts

English summary
KLE society belagavi recruitment 2020 notification has been released for lecturer posts. Interested candidates can apply before November 9.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+