KLE Society Recruitment 2021 : ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ ) ಯಲ್ಲಿ ವಿವಿಧ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಹುಬ್ಬಳ್ಳಿ, ಮಹಾಲಿಂಗಪುರ, ಗದಗ ಮತ್ತು ಧಾರವಾಡದಲ್ಲಿ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ನವೆಂಬರ್ 27,2021 ಕೊನೆಯ ದಿನವಾಗಿರುತ್ತದೆ.

ಕೆಎಲ್‌ಇ ಸೊಸೈಟಿಯಲ್ಲಿ ಉದ್ಯೋಗಾವಕಾಶ

KLE Society ನೇಮಕಾತಿ 2021 ವಿದ್ಯಾರ್ಹತೆ ಮತ್ತು ಅನುಭವ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ ) ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಂ.ಇ, ಎಂ.ಕಾಂ, ಎಂ.ಎಸ್ಸಿ, ಎಂ.ಪಿಎಡ್, ಎಂಸಿಎ, ಬಿ.ಎಡ್, ಪಿಹೆಚ್‌.ಡಿ, ಎನ್‌ಇಟಿ ಮತ್ತು ಎಸ್‌ಇಟಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2021ರಲ್ಲಿ ಸೂಚಿಸಲಾಗಿದೆ.

KLE Society ನೇಮಕಾತಿ 2021 ವಯೋಮಿತಿ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ ) ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ನೇಮಕಾತಿ ನಿಮಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KLE Society ನೇಮಕಾತಿ 2021 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ ) ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KLE Society ನೇಮಕಾತಿ 2021 ವೇತನ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ) ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KLE Society ನೇಮಕಾತಿ 2021 ಅರ್ಜಿ ಶುಲ್ಕ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ ) ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KLE Society ನೇಮಕಾತಿ 2021 ಅರ್ಜಿ ಸಲ್ಲಿಕೆ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ ) ನೇಮಕಾತಿಯ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.klesociety.org/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ನವೆಂಬರ್ 27,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಕೆಎಲ್‌ಇ ಸೊಸೈಟಿಯಲ್ಲಿ ಉದ್ಯೋಗಾವಕಾಶ
For Quick Alerts
ALLOW NOTIFICATIONS  
For Daily Alerts

English summary
KLE society recruitment 2021 notification has been released for lecturer posts. Interested candidates can apply before November 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X