KLE Society Recruitment 2022 : 23 ಸಹ ಪ್ರಾಧ್ಯಾಪಕ ಮತ್ತು ದೈಹಿಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ ) ಯಲ್ಲಿ 23 ಸಹ ಪ್ರಾಧ್ಯಾಪಕ ಮತ್ತು ದೈಹಿಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಪ್ರಕಟ ಹೊರಡಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಸೆಪ್ಟೆಂಬರ್ 6,2022 ರಿಂದ ಸೆಪ್ಟೆಂಬರ್ 27,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ನೋಡಿ.

ಕೆಎಲ್‌ಇ ಸೊಸೈಟಿಯಲ್ಲಿ 23 ಹುದ್ದೆಗಳ ನೇಮಕಾತಿ

KLE Society ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ ) ನೇಮಕಾತಿಯ ಸಹ ಪ್ರಾಧ್ಯಾಪಕ ಮತ್ತು ದೈಹಿಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಎ, ಬಿ.ಎಸ್ಸಿ, ಬಿ.ಎಡ್, ಪದವಿ ಮತ್ತು ಬಿಪಿಎಡ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರಬೇಕು ಎಂದು ನೇಮಕಾತಿ ಅಧಿಸೂಚನೆ 2022ರಲ್ಲಿ ಸೂಚಿಸಲಾಗಿದೆ.

KLE Society ನೇಮಕಾತಿ 2022 ವಯೋಮಿತಿ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ) ನೇಮಕಾತಿಯ ಸಹ ಪ್ರಾಧ್ಯಾಪಕ ಮತ್ತು ದೈಹಿಕ ಪ್ರಾಧ್ಯಾಪಕ ಹುದ್ದೆಗಳಿಗೆ ಗರಿಷ್ಟ ೪೦ ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KLE Society ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ) ನೇಮಕಾತಿಯ ಸಹ ಪ್ರಾಧ್ಯಾಪಕ ಮತ್ತು ದೈಹಿಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಕಿರುಪಟ್ಟಿ ಮಾಡಿ ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KLE Society ನೇಮಕಾತಿ 2022 ವೇತನ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ) ನೇಮಕಾತಿಯ ಸಹ ಪ್ರಾಧ್ಯಾಪಕ ಮತ್ತು ದೈಹಿಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KLE Society ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ) ನೇಮಕಾತಿಯ ಸಹ ಪ್ರಾಧ್ಯಾಪಕ ಮತ್ತು ದೈಹಿಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KLE Society ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಲಿಂಗಾಯಿತ ಶಿಕ್ಷಣ ಸಮಿತಿ (ಕೆಎಲ್‌ಇ ಸೊಸೈಟಿ) ನೇಮಕಾತಿಯ ಸಹ ಪ್ರಾಧ್ಯಾಪಕ ಮತ್ತು ದೈಹಿಕ ಪ್ರಾಧ್ಯಾಪಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://www.klesociety.org/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಸೆಪ್ಟೆಂಬರ್ 6 ರಿಂದ ಸೆಪ್ಟೆಂಬರ್ 27,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ :
ಕಾರ್ಯದರ್ಶಿ,
ಆಡಳಿತ ಮಂಡಳಿ,
ಕೆ.ಎಲ್.ಇ. ಸಂಸ್ಥೆ ಪ್ರಧಾನ ಕಚೇರಿ,
ತ್ಯಾಗವೀರ ಸಿಸಂಗಿ ಲಿಂಗರಾಜ ಕಾಲೇಜು ರಸ್ತೆ,
ಬೆಳಗಾವಿ-590001.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಕೆಎಲ್‌ಇ ಸೊಸೈಟಿಯಲ್ಲಿ 23 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
KLE society recruitment 2022 notification has been released for 23 associate teacher and physical teacher posts. Interested candidates can apply before September 27.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+