KMDS Recruitment 2022 : 27 ಪ್ರಾಜೆಕ್ಟ್ ಮ್ಯಾನೇಜರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ 27 ಪ್ರಾಜೆಕ್ಟ್ ಮ್ಯಾನೇಜರ್, ಸಲ್ಯೂಷನ್ ಆರ್ಕಿಟೆಕ್ಟ್, ಸಿಸ್ಟಂ ಅನಾಲಿಸ್ಟ್, ಸೂಪರ್‌ವೈಸರ್ ಇಂಜಿನಿಯರ್, ಸಾಫ್ಟ್‌ವೇರ್ ಡೆವಲಪರ್, ಯೂಸರ್ ಇಂಟರ್‌ಫೇಸ್ ಡೆವಲಪರ್, ಅಸಿಸ್ಟೆಂಟ್ ಬ್ಯುಸಿನೆಸ್ ಅನಾಲಿಸ್ಟ್, ಅಸಿಸ್ಟೆಂಟ್ ಪ್ರೋಗ್ರಾಮರ್ ಮತ್ತು ಅಕೌಂಟ್ ಎಕ್ಸಿಕ್ಯುಟಿವ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಅಕ್ಟೋಬರ್ 17 ರಿಂದ ನವೆಂಬರ್ 15,2022ರೊಳಗೆ ಅರ್ಜಿಯನ್ನು ಹಾಕಬಹುದು. ನೇಮಕಾತಿ ಬಗೆಗೆ ಇನ್ನಷ್ಟು ಮಾಹಿತಿಯನ್ನು ಪಡೆಯಲು ಮುಂದೆ ಓದಿ.

ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ 27 ಹುದ್ದೆಗಳ ನೇಮಕಾತಿ

KMDS ನೇಮಕಾತಿ 2022 ವಿದ್ಯಾರ್ಹತೆ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಮ್ಯಾನೇಜರ್, ಸಲ್ಯೂಷನ್ ಆರ್ಕಿಟೆಕ್ಟ್, ಸಿಸ್ಟಂ ಅನಾಲಿಸ್ಟ್, ಸೂಪರ್‌ವೈಸರ್ ಇಂಜಿನಿಯರ್, ಸಾಫ್ಟ್‌ವೇರ್ ಡೆವಲಪರ್, ಯೂಸರ್ ಇಂಟರ್‌ಫೇಸ್ ಡೆವಲಪರ್, ಅಸಿಸ್ಟೆಂಟ್ ಬ್ಯುಸಿನೆಸ್ ಅನಾಲಿಸ್ಟ್, ಅಸಿಸ್ಟೆಂಟ್ ಪ್ರೋಗ್ರಾಮರ್ ಮತ್ತು ಅಕೌಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಬಿ.ಇ, ಬಿ.ಟೆಕ್, ಎಂಸಿಎ, ಎಂಬಿಎ, ಎಂ.ಟೆಕ್ ಮತ್ತು ಬಿ.ಕಾಂ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KMDS ನೇಮಕಾತಿ 2022 ವಯೋಮಿತಿ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಮ್ಯಾನೇಜರ್, ಸಲ್ಯೂಷನ್ ಆರ್ಕಿಟೆಕ್ಟ್, ಸಿಸ್ಟಂ ಅನಾಲಿಸ್ಟ್, ಸೂಪರ್‌ವೈಸರ್ ಇಂಜಿನಿಯರ್, ಸಾಫ್ಟ್‌ವೇರ್ ಡೆವಲಪರ್, ಯೂಸರ್ ಇಂಟರ್‌ಫೇಸ್ ಡೆವಲಪರ್, ಅಸಿಸ್ಟೆಂಟ್ ಬ್ಯುಸಿನೆಸ್ ಅನಾಲಿಸ್ಟ್, ಅಸಿಸ್ಟೆಂಟ್ ಪ್ರೋಗ್ರಾಮರ್ ಮತ್ತು ಅಕೌಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KMDS ನೇಮಕಾತಿ 2022 ವೇತನ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಮ್ಯಾನೇಜರ್, ಸಲ್ಯೂಷನ್ ಆರ್ಕಿಟೆಕ್ಟ್, ಸಿಸ್ಟಂ ಅನಾಲಿಸ್ಟ್, ಸೂಪರ್‌ವೈಸರ್ ಇಂಜಿನಿಯರ್, ಸಾಫ್ಟ್‌ವೇರ್ ಡೆವಲಪರ್, ಯೂಸರ್ ಇಂಟರ್‌ಫೇಸ್ ಡೆವಲಪರ್, ಅಸಿಸ್ಟೆಂಟ್ ಬ್ಯುಸಿನೆಸ್ ಅನಾಲಿಸ್ಟ್, ಅಸಿಸ್ಟೆಂಟ್ ಪ್ರೋಗ್ರಾಮರ್ ಮತ್ತು ಅಕೌಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರಿಂದ 38,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KMDS ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಮ್ಯಾನೇಜರ್, ಸಲ್ಯೂಷನ್ ಆರ್ಕಿಟೆಕ್ಟ್, ಸಿಸ್ಟಂ ಅನಾಲಿಸ್ಟ್, ಸೂಪರ್‌ವೈಸರ್ ಇಂಜಿನಿಯರ್, ಸಾಫ್ಟ್‌ವೇರ್ ಡೆವಲಪರ್, ಯೂಸರ್ ಇಂಟರ್‌ಫೇಸ್ ಡೆವಲಪರ್, ಅಸಿಸ್ಟೆಂಟ್ ಬ್ಯುಸಿನೆಸ್ ಅನಾಲಿಸ್ಟ್, ಅಸಿಸ್ಟೆಂಟ್ ಪ್ರೋಗ್ರಾಮರ್ ಮತ್ತು ಅಕೌಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KMDS ನೇಮಕಾತಿ 2022 ಅರ್ಜಿ ಶುಲ್ಕ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಮ್ಯಾನೇಜರ್, ಸಲ್ಯೂಷನ್ ಆರ್ಕಿಟೆಕ್ಟ್, ಸಿಸ್ಟಂ ಅನಾಲಿಸ್ಟ್, ಸೂಪರ್‌ವೈಸರ್ ಇಂಜಿನಿಯರ್, ಸಾಫ್ಟ್‌ವೇರ್ ಡೆವಲಪರ್, ಯೂಸರ್ ಇಂಟರ್‌ಫೇಸ್ ಡೆವಲಪರ್, ಅಸಿಸ್ಟೆಂಟ್ ಬ್ಯುಸಿನೆಸ್ ಅನಾಲಿಸ್ಟ್, ಅಸಿಸ್ಟೆಂಟ್ ಪ್ರೋಗ್ರಾಮರ್ ಮತ್ತು ಅಕೌಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ಬಗ್ಗೆ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KMDS ನೇಮಕಾತಿ 2022 ಅರ್ಜಿ ಸಲ್ಲಿಕೆ :

ನೌಕರರ ಭವಿಷ್ಯ ನಿಧಿ ಸಂಸ್ಥೆ ನೇಮಕಾತಿಯ ಪ್ರಾಜೆಕ್ಟ್ ಮ್ಯಾನೇಜರ್, ಸಲ್ಯೂಷನ್ ಆರ್ಕಿಟೆಕ್ಟ್, ಸಿಸ್ಟಂ ಅನಾಲಿಸ್ಟ್, ಸೂಪರ್‌ವೈಸರ್ ಇಂಜಿನಿಯರ್, ಸಾಫ್ಟ್‌ವೇರ್ ಡೆವಲಪರ್, ಯೂಸರ್ ಇಂಟರ್‌ಫೇಸ್ ಡೆವಲಪರ್, ಅಸಿಸ್ಟೆಂಟ್ ಬ್ಯುಸಿನೆಸ್ ಅನಾಲಿಸ್ಟ್, ಅಸಿಸ್ಟೆಂಟ್ ಪ್ರೋಗ್ರಾಮರ್ ಮತ್ತು ಅಕೌಂಟ್ ಎಕ್ಸಿಕ್ಯುಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ http://mrc.gov.in/ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಅಕ್ಟೋಬರ್ 17 ರಿಂದ ನವೆಂಬರ್ 15,2022ರೊಳಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
Secretary, Karnataka Municipal Data Society, # 1-4, 6th Floor, IT Park, Rajajinagar Industrial Estate, Bangalore - 560010, Karnataka.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕರ್ನಾಟಕ ಮುನಿಸಿಪಲ್ ಡಾಟಾ ಸೊಸೈಟಿಯಲ್ಲಿ 27 ಹುದ್ದೆಗಳ ನೇಮಕಾತಿ
For Quick Alerts
ALLOW NOTIFICATIONS  
For Daily Alerts

English summary
KMDS recruitment 2022 notification has been released for 27 project manager, analyst and various posts. Interested candidates can apply before November 15.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X