KMF MANMUL Recruitment 2022 : ಜ್ಯೂನಿಯರ್ ಟೆಕ್ನೀಶಿಯನ್ ಸೇರಿದಂತೆ ವಿವಿಧ 187 ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ, ಗೆಜ್ಜಲಗೆರೆ ಇಲ್ಲಿ ಖಾಲಿ ಇರುವ ವಿವಿಧ ವೃಂದದ 187 ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿಕೊಂಡು ಅರ್ಜಿಯನ್ನು ಹಾಕಬಹುದು.

ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಫೆಬ್ರವರಿ 1,2022 ರಿಂದ ಮಾರ್ಚ್ 2,2022ರೊಳಗೆ ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ನೋಡಿ.

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ 187 ಹುದ್ದೆಗಳ ನೇಮಕಾತಿ

KMF MANMUL ನೇಮಕಾತಿ 2022 ವಿದ್ಯಾರ್ಹತೆ :

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಸಾರ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಬೋರ್ಡ್ ಅಥವಾ ಸಂಸ್ಥೆಯಿಂದ ಹೊಂದಿದರಬೇಕು.

KMF MANMUL ನೇಮಕಾತಿ 2022 ಖಾಲಿ ಹುದ್ದೆಗಳ ವಿವರ :

ಸಹಾಯಕ ವ್ಯವಸ್ಥಾಪಕರು (ಪ.ವೈ.ಸೇ/ಕೃ.ಗ) - 23

ಸಹಾಯಕ ವ್ಯವಸ್ಥಾಪಕರು (ಖರೀದಿ/ಉಗ್ರಾಣ) - 01

ಲೀಗಲ್ ಅಧಿಕಾರಿ - 01

ತಾಂತ್ರಿಕ ಅಧಿಕಾರಿ (ಡಿ.ಟಿ) - 12

ಉಗ್ರಾಣಾಧಿಕಾರಿ.ಐ.ಎಂ.ಅಧಿಕಾರಿ - 1

ಡೇರಿ ಪರಿವೀಕ್ಷಕರು ದರ್ಜೆ-2 - ಎಲೆಕ್ಟ್ರಾನಿಕ್ಸ್‌ ಮತ್ತು ಇನ್‌ಸ್ಟ್ರುಮೆಂಟೇಷನ್ - 2

ಡೇರಿ ಪರಿವೀಕ್ಷರು ದರ್ಜೆ-2- ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್‌ - 2

ವಿಸ್ತರಣಾಧಿಕಾರಿ ದರ್ಜೆ-3 - 22

ವಿಸ್ತರಣಾಧಿಕಾರಿ ದರ್ಜೆ-3 ಮಂಡ್ಯ ಹಾಲು ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳ ಸಿಬ್ಬಂದಿಗಳಿಗೆ - 3

ಆಡಳಿತ ಸಹಾಯಕ ದರ್ಜೆ-2 - 14

ಲೆಕ್ಕ ಸಹಾಯಕ ದರ್ಜೆ-2 - 8

ಕೆಮಿಸ್ಟ್‌ ದರ್ಜೆ-2 - 9

ಜೂನಿಯರ್ ಸಿಸ್ಟಮ್ ಆಪರೇಟರ್ - 10

ಕೋ-ಆರ್ಡಿನೇಟರ್ (ಪ್ರೊಟೆಕ್ಷನ್) - 4

ಆರೋಗ್ಯ ನಿರೀಕ್ಷಕರು - 1

ನರ್ಸ್ - 2
ಮಾರುಕಟ್ಟೆ ಸಹಾಯಕ ದರ್ಜೆ-3/ ಡಿಸ್‌ಪ್ಯಾಚರ್ಸ್‌ - 10

ಮಾರುಕಟ್ಟೆ ಸಹಾಯಕ ದರ್ಜೆ-3/ ಡಿಸ್‌ಪ್ಯಾಚರ್ಸ್‌(ಸಂಘದ ಸಿಬ್ಬಂದಿಗಳಿಗೆ) - 4

ಜೂನಿಯರ್ ಟೆಕ್ನೀಷಿಯನ್ - ಎಂ.ಆರ್‌.ಎ.ಸಿ - 6

ಜೂನಿಯರ್ ಟೆಕ್ನೀಷಿಯನ್ - ವೆಲ್ಡರ್ - 2

ಜೂನಿಯರ್ ಟೆಕ್ನೀಷಿಯನ್ - ಫಿಟ್ಟರ್ - 9

ಜೂನಿಯರ್ ಟೆಕ್ನೀಷಿಯನ್ -ಬಾಯ್ಲರ್ - 6

ಜೂನಿಯರ್ ಟೆಕ್ನೀಷಿಯನ್ -ಇನ್‌ಸ್ಟ್ರುಮೆಂಟ್ ಮೆಕಾನಿಕ್ -5

ಜೂನಿಯರ್ ಟೆಕ್ನೀಷಿಯನ್- ಎಲೆಕ್ಟ್ರಾನಿಕ್ ಮೆಕ್ಯಾನಿಕ್ - 6

ಚಾಲಕರು - 6

ತೋಟಗಾರಿಕೆ ಸಹಾಯಕ - 1

ಸಹಾಯಕ ವ್ಯವಸ್ಥಾಪಕರು (ಮೇವು ಮತ್ತು ಪ.ಆ) - 3

ಡೇರಿ ಪರಿವೀಕ್ಷಕರು ದರ್ಜೆ-2(Civil) - 1

ಜೂನಿಯರ್ ಟೆಕ್ನೀಷಿಯನ್ (electric) - 16

ಕೃಷಿ ಸಹಾಯಕ - 01

ಒಟ್ಟು 187 ಹುದ್ದೆಗಳು

KMF MANMUL ನೇಮಕಾತಿ 2022 ವಯೋಮಿತಿ:

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

KMF MANMUL ನೇಮಕಾತಿ 2022 ವೇತನ :

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 21,400/- ರಿಂದ 97,100/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

KMF MANMUL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

KMF MANMUL ನೇಮಕಾತಿ 2022 ಅರ್ಜಿ ಶುಲ್ಕ :

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನ ಓದಬಹುದು.

KMF MANMUL ನೇಮಕಾತಿ 2022 ಅರ್ಜಿ ಸಲ್ಲಿಕೆ :

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ ನೇಮಕಾತಿಯ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್‌ಸೈಟ್ ಗೆ http://manmul.coop/ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 1,2022 ರಿಂದ ಮಾರ್ಚ್ 2,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಮಂಡ್ಯ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತದಲ್ಲಿ 187 ಹುದ್ದೆಗಳ ನೇಮಕಾತಿ

More News  

For Quick Alerts
ALLOW NOTIFICATIONS  
For Daily Alerts

English summary
KMF MANMUL recruitment 2022 notification has been released for 187 junior technician and various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+