ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಗಮದಲ್ಲಿ ಉದ್ಯೋಗಾವಕಾಶ

ಶಿವಮೊಗ್ಗ,ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ಶಿವಮೊಗ್ಗ ಖಾಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ವಿಶೇಷ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಬಗೆಗೆ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಅಧಿಸೂಚನೆಯನ್ನು ಓದಬಹುದು.

ಜಿಲ್ಲಾ ಸಹಕಾರ ಹಾಲು ಉತ್ಪದಾಕರ ಮಹಾಮಂಡಳಿ ನಿಯಮಿತದಲ್ಲಿ ಉದ್ಯೋಗಾವಕಾಶ

ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಜೂನ್ 24,2019 ಕೊನೆಯ ದಿನವಾಗಿರುತ್ತದೆ. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ ಮತ್ತು ಅರ್ಜಿ ಸಲ್ಲಿಸುವುದು ಹೇಗೆ ಎನ್ನುವುದನ್ನು ತಿಳಿಯಲು ಮುಂದೆ ಓದಿ.

CRITERIA DETAILS
Name Of The Posts ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಮಾರ್ಕೆಟ್ ಅಸಿಸ್ಟೆಂಟ್
Organisation ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ.
Educational Qualification ಬಿ.ವಿ.ಎಸ್‌ಸಿ. ಮತ್ತು ಎ.ಹೆಚ್, ಬಿಬಿಎಂ / ಬಿ.ಎಸ್ಸಿ / ಬಿ.ಕಾಂ
Job Location ಶಿವಮೊಗ್ಗ,ದಾವಣಗೆರೆ,ಚಿತ್ರದುರ್ಗ (ಕರ್ನಾಟಕ)
Salary Scale ಸಹಾಯಕ ವ್ಯವಸ್ಥಾಪಕರು - 52,650/- ರಿಂದ 97,100/- ರೂ,ಮಾರುಕಟ್ಟೆ ಸಹಾಯಕ ದರ್ಜೆ-2- 27,650/- ರಿಂದ 52,650/- ರೂ
Application Start Date May 24, 2019
Application End Date June 24, 2019

ಶೈಕ್ಷಣಿಕ ವಿದ್ಯಾರ್ಹತೆ:

ಸಹಾಯಕ ವ್ಯವಸ್ಥಾಪಕರು ಹುದ್ದೆಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಶುವೈದ್ಯಕೀಯ ವಿಜ್ಞಾನ ಮತ್ತು ಪಶುಸಂಗೋಪನೆ ವಿಷಯದಲ್ಲಿ (ಬಿ.ವಿ.ಎಸ್ಸಿ ಅಂಡ್ ಎ.ಹೆಚ್) ಪದವಿಯನ್ನು ಹೊಂದಿರಬೇಕು.

ಮಾರುಕಟ್ಟೆ ಸಹಾಯಕ ದರ್ಜೆ-1-ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿ.ಬಿ.ಎಂ / ಬಿ.ಎಸ್ಸಿ / ಬಿ.ಕಾಂ ಪದವಿಯೊಂದಿಗೆ ಕಂಪ್ಯೂಟರ್ ನಿರ್ವಹಣತೆ ಜ್ಞಾನ ಹೊಂದಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.


ಹುದ್ದೆ ಮತ್ತು ಹುದ್ದೆಗಳಿಗೆ ನೀಡಲಾಗುವ ವೇತನ:

ಹುದ್ದೆಯ ಹೆಸರುವೇತನದ ಶ್ರೇಣಿ
ಸಹಾಯಕ ವ್ಯವಸ್ಥಾಪಕರು52,650/- ರಿಂದ 97,100/- ರೂ
ಸಹಾಯಕ ವ್ಯವಸ್ಥಾಪಕರು52,650/- ರಿಂದ 97,100/- ರೂ
ಮಾರುಕಟ್ಟೆ ಸಹಾಯಕ ದರ್ಜೆ-227,650/- ರಿಂದ 52,650/- ರೂ


ಆಯ್ಕೆ ವಿಧಾನ:

ಅಭ್ಯರ್ಥಿಗಳನ್ನು ಹುದ್ದೆಗಳಿಗೆ ನಿಗದಿಪಡಿಸಿದ ಅರ್ಹತಾದಾಯಕ ಪರೀಕ್ಷೆಯಲ್ಲಿ ಗಳಿಸಿದ ಒಟ್ಟು ಅಂಕಗಳ ಶೇಕಡಾವಾರು (ಮೆರಿಟ್) ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು 400/-ರೂ ಮೊತ್ತದ ಡಿ.ಡಿ ಯನ್ನು ಮ್ಯಾನೇಜಿಂಗ್ ಡೈರೆಕ್ಟರ್, ಶಿಮುಲ್ ಇವರ ಹೆಸರಿನಲ್ಲಿ ಶಿವಮೊಗ್ಗದಲ್ಲಿ ಸಂದಾಯವಾಗುವಂತೆ ಪಡೆದು ಅರ್ಜಿಯೊಂದಿಗೆ ಲಗತ್ತಿಸುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಕರ್ನಾಟಕ ಸಹಕಾರಿ ಹಾಲು ಉತ್ಪದಾಕರ ಮಹಾಮಂಡಳಿ ನಿಯಮಿತ. (ಕ ಹಾ ಮ) ಅಧಿಕೃತ ವೆಬ್‌ಸೈಟ್‌ https://www.kmfnandini.coop/kn ಗೆ ಹೋಗಿ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಭರ್ತಿ ಮಾಡಿದ ನಿಗದಿತ ನಮೂನೆಯ ಅರ್ಜಿ ಫಾರಂ ಅನ್ನು ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಖುದ್ದಾಗಿ/ ಅಂಚೆ /ಕೊರಿಯರ್ ಮೂಲಕ ಜೂನ್ 24,2019 ರ ಸಂಜೆ 5:00 ಗಂಟೆಯೊಳಗಾಗಿ ತಲುಪಿಸತಕ್ಕದ್ದು.

ಕಚೇರಿಯ ವಿಳಾಸ:
ವ್ಯವಸ್ಥಾಪಕ ನಿರ್ದೇಶಕರು,
ಜಿಲ್ಲಾ ಸಹಕಾರ ಹಾಲು ಒಕ್ಕೂಟ ನಿ.,
ಮಾಚೇನಹಳ್ಳಿ,ನಿದಿಗೆ (ಅಂಚೆ),
ಶಿವಮೊಗ್ಗ-577 222
ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ನಿಗದಿತ ಅರ್ಜಿ ನಮೂನೆಯನ್ನು ಪಡೆಯಲು ಮುಂದೆ ನೋಡಿ

More News  

For Quick Alerts
ALLOW NOTIFICATIONS  
For Daily Alerts

English summary
KMF Recruitment 2019-20:Apply for 03 Assistant Managers, Market Assistant vacancies. Karnataka Co-operative Milk Producer’s Federation Limited (KMF) invited applications from eligible and interested candidates to fill up Assistant Managers, Market Assistant Posts through KMF official notification 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+