ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ 23 ಬೋಧಕ ಮತ್ತು ಬೋಧಕೇತರ ಹುದ್ದೆಗಳ ನೇಮಕಾತಿ

ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ 23 ಬೋಧಕ ಮತ್ತು ಬೋಧಕೇತರ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಹೋಗಿ ಅಧಿಸೂಚನೆಯನ್ನು ಓದಿದ ನಂತರ ಅಧಿಕೃತ ವೆಬ್‌ಸೈಟ್ ನಲ್ಲಿ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಮಾರ್ಚ್ 18,2019 ರೊಳಗೆ ಕಚೇರಿಗೆ ಕಳುಹಿಸಬೇಕು.

ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

CRITERIA DETAILS
Name Of The Posts ಬೋಧಕ ಮತ್ತು ಬೋಧಕೇತರ ಹುದ್ದೆ
Organisation ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ
Educational Qualification ಎಂಬಿಬಿಎಸ್/ ಎಂಎಸ್ಸಿ/ಎಂಡಿ / ಪದವಿ /ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆ
Job Location ಬೆಂಗಳೂರು, ಕರ್ನಾಟಕ
Salary Scale ಅಸಿಸ್ಟೆಂಟ್ ಪ್ರೊಫೆಸರ್ - 15,600/- ರಿಂದ 39,100/- ರೂ ,ಅಸಿಸ್ಟೆಂಟ್ ಸರ್ಜನ್ ಹಾಗೂ ಅಸಿಸ್ಟೆಂಟ್ ಸೈಸಿಸ್ಟ್ - 52,650/- ರಿಂದ 97,100/-ರೂ
Application End Date March 18, 2019

ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬಿಬಿಎಸ್/ ಎಂಎಸ್ಸಿ/ಎಂಡಿ / ಪದವಿ /ಸ್ನಾತಕೋತ್ತರ ಪದವಿ ಅಥವಾ ಅದಕ್ಕೆ ಸಮನಾದ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಈ ಹುದ್ದಗಳಿಗೆ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಸಾಮಾನ್ಯ ಅಭ್ಯರ್ಥಿಗಳು ,ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ / ಪ್ರವರ್ಗ-1 ರ 40 ವರ್ಷ ವಯೋಮಿತಿ ಮತ್ತು 2A, 3B, 3A ಮತ್ತು 3B ಯ 38 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವೇತನದ ವಿವರ:

ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳಿಗೆ 15,600/- ರಿಂದ 39,100/- ರೂ ಮತ್ತು ಅಸಿಸ್ಟೆಂಟ್ ಸರ್ಜನ್ ಹಾಗೂ ಅಸಿಸ್ಟೆಂಟ್ ಸೈಸಿಸ್ಟ್ ಹುದ್ದೆಗಳಿಗೆ 52,650/- ರಿಂದ 97,100/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿಸಬೇಕಿದ್ದು, ಸಾಮಾನ್ಯ ಅಭ್ಯರ್ಥಿಗಳು 4000/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ- I ರ ಅಭ್ಯರ್ಥಿಗಳು 1000/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ಶುಲ್ಕ ಪಾವತಿಸುವ ವಿಧಾನ:

ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ನಿರ್ದೇಶಕರು, ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ, ಡಾ.ಎಂ.ಹೆಚ್ ಮರಿಗೌಡ ರೋಡ್,ಬೆಂಗಳೂರು -560029 ಇವರ ಹೆಸರಿಗೆ ಬೆಂಗಳೂರಿನಲ್ಲಿ ಪಾವತಿಸಬೇಕು.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ನಂತರ ಅರ್ಜಿಯನ್ನು ಭರ್ತಿಮಾಡಿ ಮಾರ್ಚ್18,2019ರೊಳಗೆ ಈ ಕೆಳಗಿನ ವಿಳಾಸಕ್ಕೆ ಕಳುಹಿಸಿ

ವಿಳಾಸ:

ನಿರ್ದೇಶಕರು,
ಕಿದ್ವಾಯಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಆಂಕೋಲಜಿ,
ಡಾ. ಎಂ.ಹೆಚ್ ಮರಿಗೌಡ ರೋಡ್, ಬೆಂಗಳೂರು -560029.

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ತೆರಳಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Kidwai Memorial Institute of Oncology (KMIO) has invited offline applications for teaching and non-teaching recruitment for following vacancies Assistant Professor, Assistant SurgeonandAssistant Physicist.There are 23 vacancies are allocated for above said positions. Interested aspirants need to forward your prescribed application form along with all testimonials toKidwai Memorial Institute of Oncology, Bangalore,Karnatakaon or before18thMarch 2019. Aspirants may download official notification and application form at KMIO Official Website.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+