KMIO Recruitment 2020: ಕೋ-ಆರ್ಡಿನೇಟರ್ ಹುದ್ದೆಗಳಿಗೆ ಸೆ.7ಕ್ಕೆ ನೇರ ಸಂದರ್ಶನ

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ಛೀಫ್ ಕೋ-ಆರ್ಡಿನೇಟರ್ ಮತ್ತು ಕೋ-ಆರ್ಡಿನೇಟರ್ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಆಸಕ್ತ ಅಭ್ಯರ್ಥಿಗಳು ಸೆಪ್ಟೆಂಬರ್ 7,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ತಿಳಿಯಲು ಮುಂದೆ ಓದಿ.

ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಛೀಫ್ ಕೋ-ಆರ್ಡಿನೇಟರ್ ಹುದ್ದೆಗೆ ಎಂಬಿಬಿಎಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಎಂಬಿಬಿಎಸ್, ಸ್ನಾತಕೋತ್ತರ ಪದವಿ, ಎಂಬಿಎ ವಿದ್ಯಾರ್ಹತೆ ಮತ್ತು ಕೋ-ಆರ್ಡಿನೇಟರ್ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಪೋಸ್ಟ್ ಗ್ರಾಜುಯೇಟ್ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ / ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

ವಯೋಮಿತಿ:

ಕರ್ನಾಟಕ ರಾಜ್ಯ ಸರ್ಕಾರದ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವೇತನದ ವಿವರ:

ಛೀಫ್ ಕೋ-ಆರ್ಡಿನೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 1,00,000/-ರೂ ಮತ್ತು ಕೋ-ಆರ್ಡಿನೇಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ ಮತ್ತು ಸಂದರ್ಶನದ ವಿವರ:

ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಅಧಿಕೃತ ವೆಬ್‌ಸೈಟ್ http://www.kmio.org/admin_index_1.html ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜೊತೆಗೆ ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪ.ಜಾ, ಪ.ಪಂಗಡ ಮತ್ತು ಪ್ರವರ್ಗ-೧ರ ಅಭ್ಯರ್ಥಿಗಳು 1,000/-ರೂ ಡಿಡಿಯನ್ನು ನಿರ್ದೇಶಕರು, ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ಹೆಸರಿನಲ್ಲಿ ತೆಗೆದುಇಕೊಂಡು ಸೆಪ್ಟೆಂಬರ್ 7,2020ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

ಅಭ್ಯರ್ಥಿಗಳು ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ ನೇಮಕಾತಿಯ ಅಧಿಕೃತ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
Kidwai Memorial Institute of Oncology (KMIO) recruitment 2020 notification has been released in official website for co-ordinator posts. Interested candidates can attend walk-in Interview on September 7.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+