ಮೆಟ್ರೋ ರೈಲು ನೇಮಕಾತಿ... ಆಗಸ್ಟ್ 8 ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ

ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಡೆಪ್ಯುಟಿ ಜನರಲ್ ಮ್ಯಾನೇಜರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಆಗಸ್ಟ್ 8, 2018 ಕೊನೆಯ ದಿನಾಂಕ.

ಮೆಟ್ರೋ ರೈಲು ನೇಮಕಾತಿ... ಆಗಸ್ಟ್ 8 ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ

ಸ್ಟಾಫ್ ಸೆಲಕ್ಷನ್ ಕಮಿಷನ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಡೆಪ್ಯುಟಿ ಜನರಲ್ ಮ್ಯಾನೇಜರ್
Organisation ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್
Educational Qualification ಬಿಇ ಅಥವಾ ಬಿಟೆಕ್ ಇನ್ ಸಿವಿಲ್ ಇಂಜಿನೀಯರಿಂಗ್
Experience 8 ವರ್ಷ
Skills Required ಇಂಜಿನೀಯರಿಂಗ್ ಸ್ಕಿಲ್
Job Location ಕೊಚ್ಚಿ
Industry ರೈಲ್ವೇಸ್
Application Start Date July 25, 2018
Application End Date August 8, 2018

ಆಯಿಲ್ ಇಂಡಿಯಾ ಲಿಮಿಟೆಡ್ ನೇಮಕಾತಿ... ಹಲವಾರು ಹುದ್ದೆಗೆ ಅರ್ಜಿ ಆಹ್ವಾನ!

ಅರ್ಜಿ ಸಲ್ಲಿಕೆ ಹೇಗೆ:

ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ

  • ಸ್ಟೆಪ್ 1: ಕೊಚ್ಚಿ ಮೆಟ್ರೋ ರೈಲು ಲಿಮಿಟೆಡ್ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ
  • ಸ್ಟೆಪ್ 2: ಕೆರಿಯರ್ ಟ್ಯಾಬ್ ಕ್ಲಿಕ್ ಮಾಡಿ
  • ಸ್ಟೆಪ್ 3: ನೋಟಿಫಿಕೇಶನ್ ಮೂಡುತ್ತದೆ Dy. Gen. Mgr. (Track) ಈ ಲಿಂಕ್ ಆಯ್ಕೆ ಮಾಡಿ
  • ಸ್ಟೆಪ್ 4: ಮುಂದಿನ ಪೇಜ್‌ಗೆ ಹೋಗಿ Jobs@KMRL ಈ ಲಿಂಕ್ ಕ್ಲಿಕ್ ಮಾಡಿ
  • ಸ್ಟೆಪ್ 5: ಹುದ್ದೆಯ ಲಿಸ್ಟ್ ಮೂಡುತ್ತದೆ. DGM (Civil - WM) ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 6: ಲಾಗಿನ್ ಸ್ಕ್ರೀನ್ ಮೂಡುತ್ತದೆ. ಕ್ರಿಯೆಟ್ ಅಕೌಂಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ಸ್ಟೆಪ್ 7: ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
  • ಸ್ಟೆಪ್ 8: ಕ್ಯಾಪ್ಚಾ ಕೋಡ್ ಎಂಟರ್ ಮಾಡಿ, ರಿಜಿಸ್ಟ್ರೇಶನ್ ಪ್ರಕ್ರಿಯೆ ಕಂಪ್ಲೀಟ್ ಆದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
  • ಸ್ಟೆಪ್ 9: ರಿಜಿಸ್ಟರ್ ಐಡಿಯಿಂದ ಮತ್ತೆ ಲಾಗಿನ್ ಆಗಿ ಅರ್ಜಿ ಭರ್ತಿ ಪ್ರಕ್ರಿಯೆ ಕಂಪ್ಲೀಟ್ ಮಾಡಿ.

ದಿ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನೇಮಕಾತಿ... ಹಲವಾರು ಹುದ್ದೆಗಳಿಗೆ ಅರ್ಜಿ ಆಹ್ವಾನ

More News  

For Quick Alerts
ALLOW NOTIFICATIONS  
For Daily Alerts

English summary
Kochi Metro Rail Limited (KMRL) has released an employment notification calling out aspirants to apply for the post of Deputy General Manager in the civil department. Those interested can check out the eligibility, salary scale, how to apply and the complete details of the government job here. Selected candidates can earn up to INR 200000. The last date to apply for the government job is Aug 8, 2018.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+