KOF Chitradurga Recruitment 2021: 14 ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಆಫೀಸರ್ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ದಲ್ಲಿ 14 ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಅಧಿಕಾರಿ ಮತ್ತು ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಡಿಸೆಂಬರ್ 6,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ನೇಮಕಾತಿ ಬಗೆಗಿನ ಸಂಪೂರ್ಣ ಮಾಹಿತಿ ಪಡೆಯಲು ಮುಂದೆ ಓದಿ.

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ನೇಮಕಾತಿಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಬಿ.ಎಸ್ಸಿ, ಎಂ.ಎಸ್ಸಿ, ಬಿ.ಕಾಂ, ಬಿಬಿಎಂ, ಬಿಬಿಎ, ಎಂಬಿಎ, ಎಂಕಾಂ ಮತ್ತು ಪಿಯುಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ವಯೋಮಿತಿ:

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ನೇಮಕಾತಿಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಡಿಸೆಂಬರ್ 6,2021ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಪ.ಜಾ/ಪ.ಪಂ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಪ್ರವರ್ಗ-2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ:

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ನೇಮಕಾತಿಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/- ರಿಂದ 83,900/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ನೇಮಕಾತಿಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನಿಗಮ ಚಿತ್ರದುರ್ಗ ನೇಮಕಾತಿಯ ಅಸಿಸ್ಟೆಂಟ್ ಎಕ್ಸಿಕ್ಯುಟಿವ್, ಅಸಿಸ್ಟೆಂಟ್ ಮ್ಯಾನೇಜರ್, ಅಧಿಕಾರಿ ಮತ್ತು ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 1,000/-ರೂ, ಪ.ಜಾ/ಪ.ಪಂ/ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು ಡಿಡಿ/ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ https://kofchitradurga.com/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಡಿಸೆಂಬರ್ 6,2021ರ ಸಂಜೆ 5:30ರೊಳಗೆ ಕಚೇರಿಗೆ ಅರ್ಜಿಯನ್ನು ತಲುಪಿಸಬೇಕಿರುತ್ತದೆ.

ಕಚೇರಿ ವಿಳಾಸ:
ವ್ಯವಸ್ಥಾಪ ನಿರ್ದೇಶಕರು,
ಪ್ರಾದೇಶಿಕ ಎಣ್ಣೆಬೀಜ ಬೆಳೆಗಾರರ ಸಹಕಾರ,
ಸಂಘಗಳ ಒಕ್ಕೂಟ ನಿಯಮಿತ
ಫ್ಲಾಟ್ ಸಂಖ್ಯೆ: 74/ಎ,
ಕೆಳಗೋಟೆ ಇಂಡಸ್ಟ್ರಿಯಲ್ ಏರಿಯಾ,
ಚಿತ್ರದುರ್ಗ-577501.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮತ್ತು ಅರ್ಜಿ ನಮೂನೆಯನ್ನು ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

For Quick Alerts
ALLOW NOTIFICATIONS  
For Daily Alerts

English summary
KOF chitradurga recruitment 2021 notification has been released for 14 assistant executive, officer and various posts. Interested candidates can apply before December 6.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X