ಕೋಲಾರ ಜಿಲ್ಲಾ ಕಂದಾಯ ಇಲಾಖೆಯಲ್ಲಿ 62 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾ ಕಂದಾಯ ಇಲಾಖೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಒಟ್ಟು 62 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರನೇಮಕಾತಿ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುವುದು

By Nishmitha Bekal

ಕೋಲಾರ ಜಿಲ್ಲಾ ಕಂದಾಯ ಇಲಾಖೆ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಒಟ್ಟು 62 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ನೇರನೇಮಕಾತಿ ಮೂಲಕ ಅಭ್ಯರ್ಥಿಗಳನ್ನ ಆಯ್ಕೆ ಮಾಡಿಕೊಳ್ಳಲಾಗುವುದು. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಕೆಗೆ ನವಂಬರ್ 15 ಕೊನೆಯ ದಿನಾಂಕವಾಗಿರುತ್ತದೆ. ವೇತನ, ಅರ್ಜಿ ಶುಲ್ಕ, ಅರ್ಜಿ ಸಲ್ಲಿಕೆ ಹೇಗೆ, ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಸೇರಿದಂತೆ ಹುದ್ದೆಗೆ ಸಂಬಂಧಪಟ್ಟ ಕಂಪ್ಲೀಟ್ ಮಾಹಿತಿ ಇಲ್ಲಿದೆ ಮುಂದಕ್ಕೆ ಓದಿ.

ಕೋಲಾರ ಜಿಲ್ಲಾ ಕಂದಾಯ ಇಲಾಖೆಯಲ್ಲಿ 62 ಗ್ರಾಮ ಲೆಕ್ಕಿಗರ  ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಿಲ್ಲೆಯ ಕಂದಾಯ ಘಟಕದಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ನಿವೃತ್ತಿಯಿಂದ ತೆರವಾಗಲಿರುವ ನಾಡಕಛೇರಿ ಮತ್ತು ಭೂಮಿ ಕೇಂದ್ರದ ಗ್ರಾಮಲೆಕ್ಕಿಗರ 08 ಹುದ್ದೆಗಳು ಹಾಗೂ ಕಂದಾಯ ವೃತ್ತಗಳಲ್ಲಿ ಖಾಲಿ ಇರುವ ಗ್ರಾಮಲೆಕ್ಕಿಗರ 54 ಹುದ್ದೆಗಳು ಒಟ್ಟು 62 ಹುದ್ದೆಗಳು ಖಾಲಿ ಇವೆ. ಇನ್ನು ಈ ಖಾಲಿ ಹುದ್ದೆಗಳನ್ನ ನೇರನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆನ್‌ಲೈನ್‌ನಲ್ಲಿ ಆಹ್ವಾನಿಸಲಾಗಿದೆ.

<strong>More Read:ಸಿಆರ್ ಪಿಎಫ್ ನೇಮಕಾತಿ: ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ</strong>More Read:ಸಿಆರ್ ಪಿಎಫ್ ನೇಮಕಾತಿ: ಜನರಲ್ ಡ್ಯೂಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೋಲಾರ ಜಿಲ್ಲಾ ಕಂದಾಯ ಇಲಾಖೆ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:

CRITERIA DETAILS
Name Of The Posts ಗ್ರಾಮಲೆಕ್ಕಿಗರ ಹುದ್ದೆ
Organisation ಕೋಲಾರ ಜಿಲ್ಲಾ ಕಂದಾಯ ಇಲಾಖೆ
Educational Qualification ಕರ್ನಾಟಕ ಪದವಿಪೂರ್ವ ಶಿಕ್ಷಣ ಮಂಡಳಿ ನಡೆಸುವ ಪಿಯುಸಿ ವಿದ್ಯಾರ್ಹತೆ ಅಥವಾ ಸಿಬಿಎಸ್ ಇ /ಐಸಿಎಸ್ಇ ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು
Experience ನೋಟಿಫಿಕೇಶನ್ ಚೆಕ್ ಮಾಡಿಕೊಳ್ಳಿ
Skills Required ಕಂಪ್ಯೂಟರ್ ಜ್ಞಾನ
Job Location ಕೋಲಾರ
Industry ರೆವೆನ್ಯೂ
Application End Date November 15, 2018

ಅರ್ಜಿ ಸಲ್ಲಿಕೆ ಹೇಗೆ:

More Read: ಬಿಒಬಿ ಫೈನಾಂಶಿಯಲ್ ಸೊಲ್ಯುಶನ್ಸ್ ಲಿಮಿಟೆಡ್ ನಲ್ಲಿ ಚೀಫ್ ರಿಸ್ಕ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಈ ಕೆಳಗಿನ ಸ್ಟೆಪ್ ಮೂಲಕ ಅರ್ಜಿ ಸಲ್ಲಿಸಿ

ಸ್ಟೆಪ್ 1

ಸ್ಟೆಪ್ 1

ಕೋಲಾರ ಜಿಲ್ಲಾ ಕಂದಾಯ ಇಲಾಖೆ ಆಫೀಶಿಯಲ್ ಸೈಟ್‌ಗೆ ಲಾಗಿನ್ ಆಗಿ

ಸ್ಟೆಪ್ 2

ಸ್ಟೆಪ್ 2

ಸ್ಕ್ರೋಲ್ ಡೌನ್ ಮಾಡಿ ಇಂಫೋರ್ಮೇಶನ್ ಟ್ಯಾಬ್ ಅಡಿಯಲ್ಲಿ ಬರುವ Village Accountant Recruitment-2018 ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Village Accountant Recruitment-2018 ಬಳಿ ಇರುವ ಡೌನ್‌ಲೋಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4
 

ಸ್ಟೆಪ್ 4

ಸ್ಕ್ರೀನ್ ಮೇಲೆ ನೋಟಿಫಿಕೇಶನ್ ತೆರೆದುಕೊಳ್ಳುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 5

ಸ್ಟೆಪ್ 5

ಅರ್ಜಿ ಲಿಂಕ್‌ಗಾಗಿ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಅಪ್ಲಿಕೇಶನ್ ಫಾರ್ಮ್ ಲಿಂಕ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 7

ಸ್ಟೆಪ್ 7

ಅರ್ಜಿಯು ತೆರೆದುಕೊಳ್ಳುತ್ತದೆ, ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ ಕೊನೆಯಲ್ಲಿ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ

ಹುದ್ದೆಯ ಕುರಿತು ಕಂಪ್ಲೀಟ್ ಮಾಹಿತಿಗೆ ಈ ಲಿಂಕ್ ಮೇಲೆ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
Kolar Revenue Department has announced the job notification for the post of 62 Village Accountant. 62 Village Accountant vacancies are available in Kolar Revenue Department. Kolar Revenue Department has planned to fill vacancies. Interested candidates can apply for this job through online
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X