ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಸೀನಿಯರ್ ಸೆಕ್ಷನ್ ಇಂಜಿನೀಯರ್ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 18, 2018 ಕೊನೆಯ ದಿನಾಂಕ.

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಸೀನಿಯರ್ ಸೆಕ್ಷನ್ ಇಂಜಿನೀಯರ್ |
| Organisation | ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ |
| Educational Qualification | ಇಂಜಿನೀಯರಿಂಗ್ ಪದವಿ |
| Experience | ತಿಳಿಸಿಲ್ಲ |
| Skills Required | ಇಂಜಿನೀಯರಿಂಗ್ ಸ್ಕಿಲ್ |
| Job Location | ಭಾರತ |
| Industry | ರೈಲ್ವೇಸ್ |
| Application Start Date | September 19, 2018 |
| Application End Date | October 18, 2018 |
Also Read: ಬಿಎಸ್ಎಫ್ ನಲ್ಲಿ ಅರ್ಜಿ ಆಹ್ವಾನಿಸಿದ್ದು, ಈ ಸರ್ಕಾರಿ ಹುದ್ದೆಗೆ ಈಗಲೇ ತಯಾರಿ ನಡೆಸಿ
ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಆಫೀಶೀಯಲ್ ವೆಬ್‌ಸೈಟ್‌ನಲ್ಲಿರುವ ಕೊಂಕಣ್ ರೈಲ್ವೇ ರಿಜಿಸ್ಟ್ರೇಶನ್ ಪೇಜ್ ಲಾಗಿನ್ ಆಗಿ https://cdn4.digialm.com//EForms/configuredHtml/1181/57683//Instruction.html
ಸ್ಟೆಪ್ 2
ಆನ್‌ಲೈನ್ ಅರ್ಜಿಯ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 3
ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 4
ಬ್ರೌಸರ್ ರೆಕಮ್ಮೆಂಡೇಶನ್ ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ
ಸ್ಟೆಪ್ 5
ಕ್ಲೋಸ್ ಬಟನ್ ಕ್ಲಿಕ್ ಮಾಡಿ
ಸ್ಟೆಪ್ 6
ಸ್ಕ್ರೀನ್ ಮೇಲೆ ರಿಜಿಸ್ಟ್ರೇಶನ್ ಫಾರ್ಮ್ ಮೂಡುತ್ತದೆ. ಕೇಳಿರುವ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 7
ಕ್ಯಾಪ್ಚಾ ಕೋಡ್ ಎಂಟರ್ ಮಾಡಿ
ಸ್ಟೆಪ್ 8:
ರಿಜಿಸ್ಟ್ರೇಶನ್ ಕ್ರಿಯೆ ಕಂಪ್ಲೀಟ್ ಆದ ಕೂಡಲೇ ರಿಜಿಸ್ಟರ್ ಬಟನ್ ಕ್ಲಿಕ್ ಮಾಡಿ


Click it and Unblock the Notifications











