ಐಟಿಐ ಪಾಸ್ ಆದವರಿಗೆ ಕೊಂಕಣ್ ರೈಲ್ವೇ ಇಲಾಖೆಯಲ್ಲಿ ಅರ್ಜಿ ಆಹ್ವಾನ

By Nishmitha B

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ, ಟೆಕ್ನಿಶನ್ ಹುದ್ದೆಗೆ ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಎಪ್ರಿಲ್ 30, 2018

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಗಳ ಕಂಪ್ಲೀಟ್ ಡೀಟೆಲ್ಸ್

ವರ್ಗಡೀಟೆಲ್ಸ್
ಹುದ್ದೆ ಹೆಸರುಟೆಕ್ನಿಷನ್
ಸಂಸ್ಥೆಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್
ವಿದ್ಯಾರ್ಹತೆಸಂಬಂಧಪಟ್ಟ ಫೀಲ್ಡ್‌ನಲ್ಲಿ ಎಸ್‌ಎಸ್‌ಎಲ್‌ಸಿ ಜತೆ ಐಟಿಐ ಸರ್ಟಿಫಿಕೇಟ್ ಪಡೆದಿರಬೇಕು
ವಯೋಮಿತಿ18 ರಿಂದ30 ವರ್ಷ
ವೇತನಲೆವೆಲ್ 2 ಆಫ್ 7 ಪೇ ಕಮಿಷನ್
ಹುದ್ದೆ ಸ್ಥಳಭಾರತ
ಇಂಡಸ್ಟ್ರಿಎಲೆಕ್ಟ್ರಿಕಲ್
ಅನುಭವಅಗತ್ಯವಿಲ್ಲ
ಅರ್ಜಿ ಸಲ್ಲಿಕೆಗೆ ಪ್ರಾರಂಭವಾದ ದಿನಾಂಕಮಾರ್ಚ್ 23, 2018
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕಎಪ್ರಿಲ್30, 2018

ಅರ್ಜಿ ಸಲ್ಲಿಸುವುದು ಹೇಗೆ?

ಕೊಂಕಣ್ ರೈಲ್ವೇ ಕಾರ್ಪೋರೇಶನ್ ಲಿಮಿಟೆಡ್ ನೇಮಕಾತಿ ಹುದ್ದೆಗೆ ಹೇಗೆ ಅರ್ಜಿ ಸಲ್ಲಿಸಬೇಕೆಂಬ ಮಾಹಿತಿ ಇಲ್ಲಿದೆ

ಸ್ಟೆಪ್ 1

ಸ್ಟೆಪ್ 1

ಆಫೀಶಿಯಲ್ ಪೇಜ್‌ www.konkanrailway.com ಗೆ ಲಾಗ್ ಇನ್ ಆಗಿ

ಸ್ಟೆಪ್ 2

ಸ್ಟೆಪ್ 2

Recruitment ಟ್ಯಾಬ್ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 3

ಸ್ಟೆಪ್ 3

Current Notifications ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 4

ಸ್ಟೆಪ್ 4

ಪರದೆ ಮೇಲೆ ನೋಟಿಫಿಕೇಶನ್ ಲಿಸ್ಟ್ ಮೂಡುತ್ತದೆ

ಸ್ಟೆಪ್ 5

ಸ್ಟೆಪ್ 5

ಟೆಕ್ನಿಶನ್ ಹುದ್ದೆ ಮೇಲೆ ಕ್ಲಿಕ್ ಮಾಡಿ

ಸ್ಟೆಪ್ 6

ಸ್ಟೆಪ್ 6

ಪರದೆ ಮೇಲೆ ಸೂಚನೆಗಳು ಮೂಡುತ್ತದೆ ಗಮನವಿಟ್ಟು ಓದಿಕೊಳ್ಳಿ

ಸ್ಟೆಪ್ 7

ಸ್ಟೆಪ್ 7

ಪೇಜ್‌ನ ಕೊನೆಯ ಭಾಗದಲ್ಲಿರುವ Register ಬಟನ್ ಕ್ಲಿಕ್ ಮಾಡಿ

ಸ್ಟೆಪ್ 8

ಸ್ಟೆಪ್ 8

ಬ್ರೌಸರ್ ಆಪ್ಷನ್ ನಿಮ್ಮ ಮುಂದೆ ತೆರೆದುಕೊಳ್ಳುತ್ತದೆ. ಅದನ್ನ ಕ್ಲಿಕ್ ಮಾಡಿ

ಸ್ಟೆಪ್ 9

ಸ್ಟೆಪ್ 9

ಅರ್ಜಿಯಲ್ಲಿ ಕೇಳಿರುವ ಎಲ್ಲಾ ಮಾಹಿತಿ ನೀಡುತ್ತಾ ಹೋಗಿ

ಸ್ಟೆಪ್ 10

ಸ್ಟೆಪ್ 10

ಕ್ಯಾಪ್ಚಾ ಕೋಡ್ ನಮೂದಿಸಿ

ಸ್ಟೆಪ್ 11

ಸ್ಟೆಪ್ 11

ಅರ್ಜಿ ಕಂಪ್ಲೀಟ್ ಆಗಬೇಕಂದ್ರೆ Register ಬಟನ್ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Konkan Railway Corporation Ltd has released an employment notification calling out for aspirants to apply for the post of Technician. Those interested can check out the eligibility, salary scale, how to apply and the complete details of the government job here
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+