KPCL Gas Power Corporation Limited Recruitment 2021: 12 ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕೆಪಿಸಿಎಲ್ ಗ್ಯಾಸ್ ಪವರ್ ಕಾರ್ಪೋರೇಶನ್ ಲಿಮಿಟೆಡ್ 12 ಐಟಿಐ/ಐಟಿಐಯೇತರ ಶಿಶಿಕ್ಷು ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಮಾರ್ಚ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕೆಪಿಸಿಎಲ್ ಗ್ಯಾಸ್ ಪವರ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಐಟಿಐ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ಸ್ಟೈಫೆಂಡ್:

ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ 10,000/-ರೂ ಸ್ಟೈಫೆಂಡ್ ಮತ್ತು ಅಸಿಸ್ಟೆಂಟ್ ಫ್ರಂಟ್ ಆಫೀಸ್ ಮ್ಯಾನೇಜರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 7,000/-ರೂ ಸ್ಟೈಫೆಂಡ್ ಅನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಐಟಿಐ/ಐಟಿಐಯೇತರ ಶಿಶಿಕ್ಷು ತರಬೇತಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು https://apprenticeship.gov.in/pages/Apprenticeship/home.aspx ವೆಬ್‌ಸೈಟ್‌ನಲ್ಲಿ ಮೊದಲು ನೊಂದಣಿ ಮಾಡಿಕೊಂಡು ನಂತರ ಕೆಪಿಸಿಎಲ್ ಗ್ಯಾಸ್ ಪವರ್ ಕಾರ್ಪೋರೇಶನ್ ಯಲಹಂಕ ಸಂಯುಕ್ತ ಆವರ್ತ ಅನಿಲ ವಿದ್ಯುತ್ ಘಟಕಕ್ಕೆ ಮಾರ್ಚ್ 30,2021ರೊಳಗೆ ಅರ್ಜಿಯನ್ನು ಸಲ್ಲಿಸತಕ್ಕದ್ದು.

ಅಭ್ಯರ್ಥಿಗಳು ಕಡ್ಡಾಯವಾಗಿ ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕು. ಆಫ್‌ಲೈನ್ ಮೂಲಕ ಸಲ್ಲಿಸಿದ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ನೇಮಕಾತಿ ಬಗೆಗೆ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಕೆಪಿಸಿಎಲ್ ಗ್ಯಾಸ್ ಪವರ್ ಕಾರ್ಪೋರೇಶನ್ ಲಿಮಿಟೆಡ್‌ನಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
KPCL gas power corporation limited recruitment 2021 notification has been released for 12 apprentice training posts. Interested candidates can apply before March 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+