ಕರ್ನಾಟಕ ವಿದ್ಯುತ್ ಸರಬರಾಜು ನಿಗಮ: 486 ಹುದ್ದೆಗಳ ನೇಮಕಾತಿ

ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ಸೇರಿದಂತೆ ಇನ್ನು ಹಲವು ವಿಭಾಗಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತವು 486 ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಅಸಿಸ್ಟೆಂಟ್ ಇಂಜಿನಿಯರ್, ಜ್ಯೂನಿಯರ್ ಇಂಜಿನಿಯರ್ ಸೇರಿದಂತೆ ಇನ್ನು ಹಲವು ವಿಭಾಗಗಳ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುತ್ತಿದ್ದು, ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

486 ಹುದ್ದೆಗಳ ನೇಮಕಾತಿ

ಹುದ್ದೆಗಳ ವಿವರ

ಅಸಿಸ್ಟೆಂಟ್ ಇಂಜಿನಿಯರ್

ಅಸಿಸ್ಟೆಂಟ್ ಇಂಜಿನಿಯರ್ (ಸಿವಿಲ್)-14 ಹುದ್ದೆಗಳು
ಅಸಿಸ್ಟೆಂಟ್ ಇಂಜಿನಿಯರ್ (ಎಲೆಕ್ಟ್ರಿಕಲ್)-61 ಹುದ್ದೆಗಳು
ಅಸಿಸ್ಟೆಂಟ್ ಇಂಜಿನಿಯರ್ (ಮೆಕಾನಿಕಲ್)-05 ಹುದ್ದೆಗಳು
ಅಸಿಸ್ಟೆಂಟ್ ಇಂಜಿನಿಯರ್ (ಇನ್ಸ್ಟ್ರುಮೆಂಟೇಷನ್)-62 ಹುದ್ದೆಗಳು

ವಿದ್ಯಾರ್ಹತೆ

ಆಯಾ ವಿಭಾಗಗಳಿಗೆ ಸಂಬಂಧ ಪಟ್ಟ ವಿಷಯಗಳಲ್ಲಿ ಬಿ.ಇ ಪದವಿ ಪಡೆದಿರುವ ಮತ್ತು ಎಎಂಐಇ (ಭಾರತ) ನಡೆಸುವ ಎಲೆಕ್ಟ್ರಿಕ್/ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗ ಪರೀಕ್ಷೆಯಲ್ಲಿ ಅರ್ಹತೆ ಗಳಿಸಿರುವ ಅಭ್ಯರ್ಥಿಗಳು ಅಸಿಸ್ಟೆಂಟ್ ಇಂಜಿನಿಯರಿಂಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ

ಜ್ಯೂನಿಯರ್ ಇಂಜಿನಿಯರ್

ಜ್ಯೂನಿಯರ್ ಇಂಜಿನಿಯರ್ (ಸಿವಿಲ್)-39 ಹುದ್ದೆಗಳು
ಜ್ಯೂನಿಯರ್ ಇಂಜಿನಿಯರ್ (ಎಲೆಕ್ಟ್ರಿಕಲ್)-160 ಹುದ್ದೆಗಳು
ಜ್ಯೂನಿಯರ್ಇಂಜಿನಿಯರ್ (ಮೆಕಾನಿಕಲ್)-97 ಹುದ್ದೆಗಳು

ವಿದ್ಯಾರ್ಹತೆ

ಸಂಬಂಧಿಸಿದ ಕ್ಷೇತ್ರದಲ್ಲಿ ಡಿಪ್ಲೊಮಾ/ಇಂಜಿನಿಯರಿಂಗ್ ಪೂರ್ಣಗೊಳಿಸಿರುವ ಜ್ಯೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಕೆಮಿಸ್ಟ್-08 ಹುದ್ದೆಗಳು
ಕೆಮಿಕಲ್ ಸೂಪರ್ ವೈಸರ್-40 ಹುದ್ದೆಗಳು

ವಿದ್ಯಾರ್ಹತೆ

ಬಿ.ಎಸ್ಸಿ ಪದವೀಧರರು ಕೆಮಿಸ್ಟ್ ಮತ್ತು ಸೂಪರ್ ವೈಸರ್ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ

ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ ಹಾಘೂ ಗರಿಷ್ಠ ವಯೋಮಿತಿ 35 ವರ್ಷ
(ಎಸ್.ಸಿ/ಎಸ್.ಟಿ/ಪ್ರ-1ರ ಅಭ್ಯರ್ಥಿಗಳಿಗೆ ಐದು ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ಮೂರು ವರ್ಷ ಸಡಿಲಿಕೆ ಇರಲಿದೆ)

ಆಯ್ಕೆ ವಿಧಾನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ಗಮನಿಸಿ karnatakapower.com

More News  

For Quick Alerts
ALLOW NOTIFICATIONS  
For Daily Alerts

English summary
Karnataka Power Corporation Limited invites online applications to recruit assistant engineers, junior engineers, chemist and chemical supervisor.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+