ಕೆಪಿಸಿಎಲ್ ನೇಮಕಾತಿ : ಮೆಡಿಕಲ್ ಆಫೀಸರ್ ಮತ್ತು ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿ ಫ್ಯಾಕ್ಟರಿ ಮೆಡಿಕಲ್ ಆಫೀಸರ್ , ಮೆಡಿಕಲ್ ಆಫೀಸರ್ , ಅಕೌಂಟ್ಸ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್ ನಲ್ಲಿ ಪ್ರಕಟಣೆ ಹೊರಡಿಸಿದೆ.

ಆಸಕ್ತರು ಅಧಿಸೂಚನೆಯನ್ನು ಓದಿದ ನಂತರ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಗಳನ್ನು ಹೊಂದಿದ್ದಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 20,2019 ರಿಂದ ಏಪ್ರಿಲ್ 22,2019 ರ ಸಂಜೆ 5 ಗಂಟೆಯೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಕೆಪಿಸಿಎಲ್ ನಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಮೆಡಿಕಲ್ ಆಫೀಸರ್ ಮತ್ತು ಅಕೌಂಟ್ಸ್ ಆಫೀಸರ್
Organisation ಕರ್ನಾಟಕ ವಿದ್ಯುತ್ ನಿಗಮ ನಿಯಮಿತ
Educational Qualification ಎಂಬಿಬಿಎಸ್ ಪದವಿ,CA / ICWA
Job Location ಕರ್ನಾಟಕ
Salary Scale 20,895/- ರಿಂದ 49,895/-ರೂ
Application Start Date March 20, 2019
Application End Date April 22, 2019

ವಿದ್ಯಾರ್ಹತೆ:

ಫ್ಯಾಕ್ಟರಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮೆಡಿಸಿನ್ ಮತ್ತು ಸರ್ಜರಿ (ಎಂಬಿಬಿಎಸ್) ಯಲ್ಲಿ ಪದವಿಯನ್ನು ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಕಾಲೇಜಿನಲ್ಲಿ ಉತ್ತೀರ್ಣರಾಗಿರಬೇಕು.
ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಮೆಡಿಸಿನ್ ಮತ್ತು ಸರ್ಜರಿ (ಎಂಬಿಬಿಎಸ್) ಯಲ್ಲಿ ಪದವಿಯನ್ನು ಕರ್ನಾಟಕದಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಕಾಲೇಜಿನಲ್ಲಿ ಉತ್ತೀರ್ಣರಾಗಿರಬೇಕು.ಅಕೌಂಟ್ಸ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಐಸಿಡಬ್ಲ್ಯೂಎ ( ICWA) ಅಥವಾ ಸಿಎ (CA) ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಹುದ್ದೆಗಳ ಸಂಖ್ಯೆ
ಫ್ಯಾಕ್ಟರಿ ಮೆಡಿಕಲ್ ಆಫೀಸರ್4
ಮೆಡಿಕಲ್ ಆಫೀಸರ್5
ಅಕೌಂಟ್ಸ್ ಆಫೀಸರ್2
ಒಟ್ಟು11

ವಯೋಮಿತಿ:

ಅರ್ಜಿದಾರರು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರತಕ್ಕದ್ದು.

ಗರಿಷ್ಟ ವಯೋಮಿತಿ

ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ಪ್ರವರ್ಗ-140 ವರ್ಷಗಳು
ಇತರೆ ಹಿಂದುಳಿದ ವರ್ಗಗಳು38 ವರ್ಷಗಳು
ಜನರಲ್ ಮೆರಿಟ್35 ವರ್ಷಗಳು
ಮಾಜಿ ಸೈನಿಕ45 ವರ್ಷಗಳು *

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,895/- ರಿಂದ 49,895/-ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಶೈಕ್ಷಣಿಕ ವಿದ್ಯಾಭ್ಯಾಸದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ:

ಅಭ್ಯರ್ಥಿಗಳು ಅರ್ಜಿಯ ಜೊತೆಗೆ ಅರ್ಜಿ ಶುಲ್ಕವನ್ನು ಪಾವತಿಸಬೇಕಿರುತ್ತದೆ. ಸಾಮಾನ್ಯ ಅಭ್ಯರ್ಥಿಗಳು 500/- ರೂ ಮತ್ತು ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ / ಪ್ರವರ್ಗ-1 ರ ಅಭ್ಯರ್ಥಿಗಳು 250/-ರೂ ಶುಲ್ಕ ಮತ್ತು ಮಾಜಿ ಸೈನಿಕ, ಅಂಗವಿಕಲ ಅಭ್ಯರ್ಥಿಗಳು ನಾಮಿನಲ್ ಶುಲ್ಕ 50/-ರೂ ಅನ್ನು ಪಾವತಿಸಬೇಕಿರುತ್ತದೆ. ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ನಲ್ಲಿ ಏಪ್ರಿಲ್ 26,2019 ರ ಮಧ್ಯಾಹ್ನ 3 ಗಂಟೆಯೊಳಗೆ ಪಾವತಿಸಬೇಕಿರುತ್ತದೆ.

ಅರ್ಜಿ ಸಲ್ಲಿಸುವುದು ಹೇಗೆ:

ಅಭ್ಯರ್ಥಿಗಳು ಅರ್ಜಿಗಳನ್ನು ಆನ್‌ಲೈನ್ ನಲ್ಲಿಅಧಿಕೃತ ವೆಬ್‌ಸೈಟ್ http://karnatakapower.com/ ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದು. ಆನ್‌ಲೈನ್ ಹೊರತುಪಡಿಸಿ ಮತ್ಯಾವುದೇ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

ಅಭ್ಯರ್ಥಿಗಳು ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Power Corporation Ltd., (KPCL) recruitment notification has been released on official website for the recruitment of medical officer and accounts officer posts.Interested candidates can apply through online from 20th march 2019 to 22nd april 2019.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+