KPCL Recruitment 2020: 12 ಸ್ಟಾಫ್ ನರ್ಸ್, ಆಫ್ತಾಲ್ಮೊಜಿಸ್ಟ್ ಮತ್ತು ಇತರೆ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ, ರಾಯಚೂರು ಶಾಖೋತ್ಪನ್ನ ವಿದ್ಯುತ್ ಕೇಂದ್ರ ಶಕ್ತಿನಗರ ಇಲ್ಲಿ 12 ಸ್ಟಾಫ್ ನರ್ಸ್,ಆಫ್ತಾಲ್ಮೊಜಿಸ್ಟ್, ಲ್ಯಾಬ್ ಟೆಕ್ನೀಶಿಯನ್, ಎಕ್ಸ್-ರೇ ಟೆಕ್ನೀಶಿಯನ್ ಮತ್ತು ಫಾರ್ಮಾಸಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

ವಿದ್ಯಾರ್ಹತೆ:

ಬಿ.ಎಸ್ಸಿ (ನರ್ಸಿಂಗ್)/ ಡಿಪ್ಲೊಮಾ ಇನ್ ನರ್ಸಿಂಗ್, ಡಿಪ್ಲೋಮಾ ಇನ್ ಆಫ್ತಾಲ್ಮಿಕ್ ಟೆಕ್ನಿಕ್,
ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ ಪದವಿ/ಡಿಪ್ಲೋಮಾ ಇನ್ ಮೆಡಿಕಲ್ ಲ್ಯಾಬೋರೇಟರಿ ಟೆಕ್ನಾಲಜಿ, ಡಿಪ್ಲೋಮಾ ಇನ್ ಮೆಡಿಕಲ್ ಎಕ್ಸ್-ರೇ ಟೆಕ್ನಾಲಜಿ ಮತ್ತು ಫಾರ್ಮಾಸಿ ಯಲ್ಲಿ ಪದವಿ/ ಡಿಪ್ಲೋಮಾ ಇನ್ ಫಾರ್ಮಾಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ವೇತನ:

ಸ್ಟಾಫ್ ನರ್ಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,450/-ರೂ ವೇತನ ಮತ್ತು ಇತರೆ ಹುದ್ದೆಗಳಿಗೆ ಕರ್ನಾಟಕ ಸರ್ಕಾರ ಕನಿಷ್ಟ ವೇತನ ಕಾಯ್ದೆಯನ್ವಯ ಕಾಲಕಾಲಕ್ಕೆ ನಿಗದಿಪಡಿಸುವ ಮಾಸಿಕ ಸಂಭಾವನೆಯನ್ನು ನೀಡಲಾಗುವುದು.

ಅರ್ಜಿ ಸಲ್ಲಿಕೆ:

ಅರ್ಹ ಅಭ್ಯರ್ಥಿಗಳು ತಮ್ಮ ಬಯೋಡೇಟಾ ದೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ನವೆಂಬರ್ 14,2020ರೊಳಗೆ ಅರ್ಜಿಯನ್ನು ತಲುಪಿಸಬಹುದು. ನಂತರ ಬಂದ ಅರ್ಜಿಗಳನ್ನು ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ.

ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು
ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಪ್ರಕಟಣೆಯನ್ನು ಓದಲು ಮುಂದೆ ನೋಡಿ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
KPCL recruitment 2020 notification has been released for 12 staff nurse, pharmacist and various posts. Interested candidates can apply before November 14.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+