KPCL Recruitment 2022 : ಮುಖ್ಯಸ್ಥರು ಹುದ್ದೆಗೆ ಅರ್ಜಿ ಆಹ್ವಾನ

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಮುಖ್ಯಸ್ಥರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಅಧಿಸೂಚನೆಯನ್ನು ಓದಿದ ನಂತರ ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆಬ್ರವರಿ 5,2022 ರಿಂದ ಮಾರ್ಚ್ 5,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ಹುದ್ದೆಗಳಿಗೆ ನೀಡಲಾಗುವ ವೇತನ ಮತ್ತು ಇನ್ನಿತರೆ ಮಾಹಿತಿಗಾಗಿ ಮುಂದೆ ಓದಿ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

KPCL ನೇಮಕಾತಿ 2022 ಶೈಕ್ಷಣಿಕ ವಿದ್ಯಾರ್ಹತೆ ಮತ್ತು ಅನುಭವ :

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ನಿವೃತ್ತ ಕೆಎಎಸ್ ಅಧಿಕಾರಿ, ಭೂ-ಸ್ವಾಧೀನ, ಪುನರ್‌ವಸತಿ ಮತ್ತು ಪರಿಹಾರ ವಿಷಯದಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

KPCL ನೇಮಕಾತಿ 2022 ವಯೋಮಿತಿ :

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿಯ ಮುಖ್ಯಸ್ಥ ಹುದ್ದೆಗೆ 60 ರಿಂದ 70 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KPCL ನೇಮಕಾತಿ 2022 ವೇತನದ ವಿವರ :

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ತಿಂಗಳಿಗೆ 75,000/-ರೂ ವೇತನವನ್ನು ನೀಡಲಾಗುವುದು.

KPCL ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

KPCL ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.

KPCL ನೇಮಕಾತಿ 2022 ಅರ್ಜಿ ಸಲ್ಲಿಸುವುದು ಹೇಗೆ :

ಕರ್ನಾಟಕ ವಿದ್ಯುತ್ ನಿಗಮ ನಿಯಮಿತ ನೇಮಕಾತಿಯ ಮುಖ್ಯಸ್ಥ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://karnatakapower.com/en/ ಗೆ ಭೇಟಿ ನೀಡಿ. ಅಲ್ಲಿ ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ. ನಂತರ ಕಚೇರಿಗೆ ಮಾರ್ಚ್ 5,2022ರೊಳಗೆ ತಲುಪಿಸಬೇಕಿರುತ್ತದೆ.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಮುಂದೆ ನೋಡಿ.

ಕರ್ನಾಟಕ ವಿದ್ಯುತ್ ನಿಗಮ ನಿಯಮಿತದಲ್ಲಿ ಉದ್ಯೋಗಾವಕಾಶ

More News  

For Quick Alerts
ALLOW NOTIFICATIONS  
For Daily Alerts

English summary
Karnataka power corporation limited recruitment 2022 notification has been released for head post. Interested candidates can apply before March 5.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+