ಕರ್ನಾಟಕ ಲೋಕಾ ಸೇವಾ ಆಯೋಗ ನೇಮಕಾತಿ ಪ್ರಕಟಣೆ ಹೊರಡಿಸಿದೆ. ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಅಕ್ಟೋಬರ್ 9, 2018 ಕೊನೆಯ ದಿನಾಂಕ.

ಅರ್ಜಿ ಸಲ್ಲಿಕೆ ಹೇಗೆ:
ಈ ಕೆಳಗಿನ ಸ್ಟೆಪ್ಸ್ ಮೂಲಕ ಅರ್ಜಿ ಸಲ್ಲಿಸಿ
ಸ್ಟೆಪ್ 1
ಕರ್ನಾಟಕ ಲೋಕಾ ಸೇವಾ ಆಯೋಗ ಆಫೀಶಿಯಲ್ ವೆಬ್‌ಸೈಟ್ ಗೆ ಲಾಗಿನ್ ಆಗಿ http://www.kpsc.kar.nic.in/
ಸ್ಟೆಪ್ 2
ಹೋಮ್ ಪೇಜ್ ತೆರೆದುಕೊಳ್ಳುತ್ತದೆ
ಸ್ಟೆಪ್ 3
ಅಪ್ಲೈ ಆನ್‌ಲೈನ್ -ಅಡ್ಮಿಶನ್ ಟಿಕೆಟ್ ಡೌನ್‌ಲೋಡ್ ಲಿಂಕ್ ಮೇಲೆ ಕ್ಲಿಕ್ ಮಾಡಿ
ಸ್ಟೆಪ್ 4
ಹುದ್ದೆಯ ಲಿಸ್ಟ್ ಮೂಡುತ್ತದೆ
ಸ್ಟೆಪ್ 5
ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆ ಲಿಂಕ್ ಮೇಲೆ ಕ್ಲಿಕ್ ಮಾಡಿ. ಈ ಲಿಂಕ್ ಸೆ.10 ರ ನಂತರ ತೆರೆಯುತ್ತದೆ
ಸ್ಟೆಪ್ 6: ಬಳಿಕ ಸ್ಕ್ರೀನ್ ಮೇಲೆ ಅರ್ಜಿ ಮೂಡುತ್ತದೆ. ಕೇಳಿರುವ ಎಲ್ಲಾ ಡೀಟೆಲ್ಸ್ ಭರ್ತಿ ಮಾಡಿ
ಸ್ಟೆಪ್ 7 : ಅರ್ಜಿ ಭರ್ತಿ ಮಾಡಿದ ಬಳಿಕ ಸಬ್‌ಮಿಟ್ ಬಟನ್ ಕ್ಲಿಕ್ ಮಾಡಿ
ಕರ್ನಾಟಕ ಲೋಕಾ ಸೇವಾ ಆಯೋಗ ನೇಮಕಾತಿ ಹುದ್ದೆಯ ಕಂಪ್ಲೀಟ್ ಡೀಟೆಲ್ಸ್:
| CRITERIA | DETAILS |
| Name Of The Posts | ಅರಣ್ಯ ಸಂರಕ್ಷಣಾಧಿಕಾರಿ |
| Organisation | ಕರ್ನಾಟಕ ಲೋಕಾ ಸೇವಾ ಆಯೋಗ |
| Educational Qualification | ಇಂಜಿನೀಯರ್ ಪದವಿ/ಫಾರೆಸ್ಟ್ರಿ ಅಥವಾ ಸೈನ್ಸ್ ವಿಭಾಗದಲ್ಲಿ ಬಿಎಸ್ ಸಿ ಪದವಿ ಪಡೆದಿರಬೇಕು |
| Experience | ಫ್ರೆಶರ್ಸ್ ಕೂಡಾ ಅಪ್ಲೈ ಮಾಡಬಹುದು |
| Job Location | ಕರ್ನಾಟಕ |
| Industry | ಸಿವಿಲ್ ಸರ್ವೀಸ್ |
| Application Start Date | September 10, 2018 |
| Application End Date | October 9, 2018 |
For Quick Alerts
For Daily Alerts
English summary
Karnataka Public Service Commission (KPSC) has released an employment notification calling out aspirants to apply for the post of Assistant Conservator of Forests. Those interested can check out the eligibility, salary scale, how to apply and the complete details of the government job here. Selected candidates can earn up to INR 50100. The last date to apply for the government job is Oct 9, 2018.
Story first published: Friday, September 7, 2018, 15:34 [IST]


Click it and Unblock the Notifications











