ಕೆಪಿಎಸ್‌ಸಿ ನೇಮಕಾತಿ 27 ಹುದ್ದೆಗಳಿಗೆ ಅರ್ಜಿ ಹಾಕಿ

ಕರ್ನಾಟಕ ಸರ್ಕಾರದ ನಿದರ್ದೇಶನಾಲಯ, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯಲ್ಲಿರುವ ಮಾಜಿ ಸೈನಿಕರಿಗಾಗಿ ದ್ವಿತೀಯ ದರ್ಜೆ ಸಹಾಯಕರು, ಕಲ್ಯಾಣ ಸಂಘಟಿಕರು, ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯ ಅಧೀಕ್ಷಕರು ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಸ್ತುತ 27 ಹುದ್ದೆಗಳು ಖಾಲಿ ಇದ್ದು ಆಸಕ್ತರು ಆನ್‌ಲೈನ್ ಮೂಲಕ ಏಪ್ರಿಲ್ 5,2019 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಕೆಪಿಎಸ್‌ಸಿ ಯಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ದ್ವಿತೀಯ ದರ್ಜೆ ಸಹಾಯಕರು, ಕಲ್ಯಾಣ ಸಂಘಟಿಕರು, ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯ ಅಧೀಕ್ಷಕರು
Organisation ಕರ್ನಾಟಕ ಲೋಕ ಸೇವಾ ಆಯೋಗ
Educational Qualification ಪಿ.ಯು.ಸಿ ಅಥವಾ ತತ್ಸಮಾನ ವಿದ್ಯಾರ್ಹತೆ
Job Location ಕರ್ನಾಟಕ
Salary Scale 21,400/- ರಿಂದ 42,000/- ರೂ
Application Start Date March 6, 2019
Application End Date April 5, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯು ನಡೆಸುವ ಪಿ.ಯು.ಸಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಖಾಲಿ ಹುದ್ದೆಗಳ ವಿವರ:

ಹುದ್ದೆಗಳ ಹೆಸರುಉಳಿಕೆ ಮೂಲ ವೃಂದದ ಹುದ್ದೆಗಳು
ದ್ವಿತೀಯ ದರ್ಜೆ ಸಹಾಯಕರು13
ಕಲ್ಯಾಣ ಸಂಘಟಿಕರು8
ಮಿಲಿಟರಿ ಬಾಲಕರ ವಿದ್ಯಾರ್ಥಿ ನಿಲಯ ಅಧೀಕ್ಷಕರು6
ಒಟ್ಟು27

ವಯೋಮಿತಿ:

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು.

ಗರಿಷ್ಟ ವಯೋಮಿತಿ:

ಸಾಮಾನ್ಯ ಅರ್ಹತೆ ಅಭ್ಯರ್ಥಿಗಳಿಗೆ35 ವ‍ರ್ಷಗಳು
ಪ್ರವರ್ಗ 2A /2B /3A /3B ಅಭ್ಯರ್ಥಿಗಳಿಗೆ38 ವರ್ಷಗಳು
ಪ.ಜಾ /ಪ.ಪಂ /ಪ್ರ-1 ಅಭ್ಯರ್ಥಿಗಳಿಗೆ40 ವರ್ಷಗಳು

ವೇತನದ ವಿವರ:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 21,400/- ರಿಂದ 42,000/- ರೂ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ಮತ್ತು ಕಡ್ಡಾಯ ಕನ್ನಡ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುವುದು.

ಪರೀಕ್ಷಾ ಶುಲ್ಕ:

ದ್ವಿತೀಯ ದರ್ಜೆ ಸಹಾಯಕರ, ಕಲ್ಯಾಣ ಸಂಘಟಿಕರು ಮತ್ತು ಮಿಲಿಟರ್ ಬಾಲಕರ ವಿದ್ಯಾರ್ಥಿ ನಿಲಯ ಅಧೀಕ್ಷಕರು ಈ ಹುದ್ದೆಗಳಿಗೆ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಮಾತ್ರ ಅರ್ಜಿಗಳನ್ನು ಆಹ್ವಾನಿಸಿರುವುದರಿಂದ ಪರೀಕ್ಷಾ ಶುಲ್ಕವನ್ನು ಕೆಳಕಂಡಂತೆ ನಿಗದಿಪಡಿಸಲಾಗಿದೆ.

ಸಾಮಾನ್ಯ ಅರ್ಹತೆ, 2A /2B /3A /3B ಗೆ ಸೇರಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆರೂ.50/-
ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ,ಪ್ರವರ್ಗ-1ಗೆ ಸೇರಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆವಿನಾಯಿತಿ

ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಗೆ ಸೇರಿದ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕದಿಂದ ವಿನಾಯಿತಿ ಇದೆ. ಆದರೆ ಅಪ್ಲಿಕೇಶನ್ ಪ್ರೊಸೆಸಿಂಗ್ ಶುಲ್ಕವನ್ನು ಪಾವತಿಸಬೇಕು.ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಏಪ್ರಿಲ್ 8,2019 ರೊಳಗೆ ಪಾವತಿಸಬೇಕು.

ಅರ್ಜಿ ಸಲ್ಲಿಕೆ:

ಅರ್ಜಿಗಳನ್ನು ಆನ್‌ಲೈನ್ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ. ಅಭ್ಯರ್ಥಿಗಳು ಏಪ್ರಿಲ್ 5,2019 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

ಅಧಿಕೃತ ವೆಬ್‌ಸೈಟ್ ಗೆ ಹೋಗಲು ಇಲ್ಲಿ ಕ್ಲಿಕ್ ಮಾಡಿ ಮತ್ತು ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

More News  

For Quick Alerts
ALLOW NOTIFICATIONS  
For Daily Alerts

English summary
Karnataka Public Service Commission (KPSC) is going to recruit 27 candidates to fill their Sainik Welfare & Resettlement in Karnataka. Job Aspirants are requested to go through official website of KPSC job notification 2019 before apply. Eligible candidates can apply online through the official website, www.kpsc.kar.nic.in. Last Date to submit the online application form is 05th April 2019
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+