KPSC Recruitment 2022 : 105 ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗ, ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ 105 ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಕೆಪಿಎಸ್ಸಿಯಲ್ಲಿ ಉದ್ಯೋಗಾವಕಾಶ... ನ.17ರೊಳಗೆ ಅರ್ಜಿ ಹಾಕಿ

ಅರ್ಹ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ ಅಕ್ಟೋಬರ್ 19,2022 ರಿಂದ ನವೆಂಬರ್ 17,2022ರೊಳಗೆ ಅರ್ಜಿಯನ್ನು ಹಾಕಬಹುದು. ಈ ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆ, ವಯೋಮಿತಿ, ನೀಡಲಾಗುವ ವೇತನ, ಆಯ್ಕೆ ಪ್ರಕ್ರಿಯೆ ಮತ್ತು ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KPSC ನೇಮಕಾತಿ 2022 ವಿದ್ಯಾರ್ಹತೆ :

KPSC ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಎಕನಾಮಿಕ್ಸ್, ಸ್ಟಾಟಿಸ್ಟಿಕ್ಸ್, ಗಣಿತ ಮತ್ತು ಕಂಪ್ಯೂಟರ್ ಸೈನ್ಸ್ ಇದಾವುದಾದರೂ ಒಂದರಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

 

KPSC ನೇಮಕಾತಿ 2022 ವಯೋಮಿತಿ :

KPSC ನೇಮಕಾತಿ 2022 ವಯೋಮಿತಿ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಕನಿಷ್ಟ 18 ರಿಂದ ಗರಿಷ್ಟ 35 ವರ್ಷ ವಯೋಮಿತಿಯೊಳಗಿರಬೇಕು. ಪ್ರ-2ಎ, ಪ್ರ-2ಬಿ, ಪ್ರ-3ಬಿ ಅಭ್ಯರ್ಥಿಗಳಿಗೆ ಗರಿಷ್ಟ 38 ವರ್ಷ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 

KPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ, ಸ್ಪರ್ಧಾತ್ಮಕ ಪರೀಕ್ಷಾ ವಿಧಾನ ಮತ್ತು ಮೂಲ ದಾಖಲೆಯ ಪರಿಶೀಲನೆಯ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KPSC ನೇಮಕಾತಿ 2022 ವೇತನ :

KPSC ನೇಮಕಾತಿ 2022 ವೇತನ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 27,650/- ರಿಂದ 52,650/-ರೂಗಳ ವರೆಗೆ ವೇತನ ಜೊತೆಗೆ ಇತರೆ ಭತ್ಯೆಗಳನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.

KPSC ನೇಮಕಾತಿ 2022 ಅರ್ಜಿ ಶುಲ್ಕ :

KPSC ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 600/-ರೂ ಮತ್ತು ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಎಸ್‌ಬಿಐ ಕಲೆಕ್ಟ್ ಅಥವಾ ಆನ್‌ಲೈನ್ ಮೂಲಕ ನವೆಂಬರ್ 18,2022ರೊಳಗೆ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ, ಪ್ರವರ್ಗ-1 ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿರುತ್ತದೆ.

KPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

KPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದಲ್ಲಿ ಸಾಂಖ್ಯಿಕ ನಿರೀಕ್ಷಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆನ್‌ಲೈನ್‌ ನಲ್ಲಿ ಅಧಿಕೃತ ವೆಬ್‌ಸೈಟ್ https://kpsc.kar.nic.in/ ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಅಕ್ಟೋಬರ್ 19,2022 ರಿಂದ ನವೆಂಬರ್ 17,2022ರೊಳಗೆ ಅರ್ಜಿಯನ್ನು ಹಾಕಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2022 notification has been released for 105 statistical inspector posts. Interested candidates can apply before November 17.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+