KPSC Recruitment 2022 : 60 ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗವು 2022ನೇ ಸಾಲಿಗೆ ಗ್ರೂಪ್-ಸಿ ವೃಂದದ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಯೋಗವು 60 ಸಹಾಯಕ ನಗರ ಯೋಜಕರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದಲ್ಲಿ 60 ಹುದ್ದೆಗಳ ನೇಮಕಾತಿ

ಆಸಕ್ತರು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಏಪ್ರಿಲ್ 30,2022 ರಿಂದ ಮೇ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ಅಭ್ಯರ್ಥಿಗಳು ನೇಮಕಾತಿ ಬಗೆಗೆ ಸಂಪೂರ್ಣ ಮಾಹಿತಿಯನ್ನು ಪಡೆಯಲು ಮುಂದೆ ಓದಿ.

KPSC ನೇಮಕಾತಿ 2022 ವಿದ್ಯಾರ್ಹತೆ :

KPSC ನೇಮಕಾತಿ 2022 ವಿದ್ಯಾರ್ಹತೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಇಂಜಿನಿಯರಿಂಗ್ ನಲ್ಲಿ ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KPSC ನೇಮಕಾತಿ 2022 ವಯೋಮಿತಿ :

KPSC ನೇಮಕಾತಿ 2022 ವಯೋಮಿತಿ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಮೇ 30,2022ರ ಅನ್ವಯ ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಪ್ರವರ್ಗ-2ಎ, 2ಬಿ, 3ಎ, 3ಬಿ ಯ ಗರಿಷ್ಟ 38 ವರ್ಷ ಮತ್ತು ಪ.ಜಾ, ಪ.ಪಂ, ಪ್ರವರ್ಗ-1ರ ಗರಿಷ್ಟ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

KPSC ನೇಮಕಾತಿ 2022 ವೇತನ :

KPSC ನೇಮಕಾತಿ 2022 ವೇತನ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 33,450/- ರಿಂದ 62,600/-ರೂ ವರೆಗೆ ವೇತನವನ್ನು ನೀಡಲಾಗುವುದು.

KPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

KPSC ನೇಮಕಾತಿ 2022 ಆಯ್ಕೆ ಪ್ರಕ್ರಿಯೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ಕನ್ನಡ ಭಾಷಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

KPSC ನೇಮಕಾತಿ 2022 ಅರ್ಜಿ ಶುಲ್ಕ :

KPSC ನೇಮಕಾತಿ 2022 ಅರ್ಜಿ ಶುಲ್ಕ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಸಾಮಾನ್ಯ ಅಭ್ಯರ್ಥಿಗಳು 600/-ರೂ, ಪ್ರವರ್ಗ-2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳು 300/-ರೂ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು 50/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮೇ 31,2022ರೊಳಗೆ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ಇರುತ್ತದೆ.

KPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

KPSC ನೇಮಕಾತಿ 2022 ಅರ್ಜಿ ಸಲ್ಲಿಕೆ :

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿಯ ಸಹಾಯಕ ನಗರ ಯೋಜಕರು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್‌ಸೈಟ್ http://kpsc.kar.nic.in/ ಗೆ ಭೇಟಿ ನೀಡಿ. ನಂತರ ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಏಪ್ರಿಲ್ 30,2022 ರಿಂದ ಮೇ 30,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಅಭ್ಯರ್ಥಿಗಳು ನೇಮಕಾತಿ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

More News  

For Quick Alerts
ALLOW NOTIFICATIONS  
For Daily Alerts

English summary
KPSC recruitment 2022 notification has been released for 60 assistant town planner posts. Interested candidates can apply before may 30.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+