ಕರ್ನಾಟಕ ವಿದ್ಯುತ್ ಸರಬರಾಜು ನಿಗಮದ ವಿವಿಧ ಜಿಲ್ಲೆಗಳಗಲ್ಲಿ ಖಾಲಿ ಇರುವ 3646 ಹುದ್ದೆಗಳಿಗೆ ಇಂದೇ ಅರ್ಜಿ ಹಾಕಿ

ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಹಾಗೂ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 3646 ಜ್ಯೂನಿಯರ್ ಇಂಜಿನಿಯರ್ ಮತ್ತು ಇತರೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ http://www.kptcl.com/ ಗೆ ಹೋಗಿ ಅಧಿಸೂಚನೆಯನ್ನು ಓದಿಕೊಂಡು ನಂತರ ಆನ್‌ಲೈನ್ ಮೂಲಕ ಮಾರ್ಚ್ 30,2019ರೊಳಗೆ ಅರ್ಜಿ ಸಲ್ಲಿಸಬಹುದು.

ಕರ್ನಾಟಕ ವಿದ್ಯುತ್ ಸರಬರಾಜು ನಿಗಮದಲ್ಲಿ ಉದ್ಯೋಗಾವಕಾಶ

CRITERIA DETAILS
Name Of The Posts ಜ್ಯೂನಿಯರ್ ಇಂಜಿನಿಯರ್ ಮತ್ತು ವಿವಿಧ ಹುದ್ದೆಗಳು
Organisation ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ
Educational Qualification ಬಿ.ಇ / ಬಿ.ಟೆಕ್ , ಪದವಿ
Job Location ಬೆಂಗಳೂರು,ಮಂಗಳೂರು,ಹುಬ್ಬಳ್ಳಿ, ಗುಲ್ಬರ್ಗಾ, ಮೈಸೂರು (ಕರ್ನಾಟಕ)
Salary Scale ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿದ್ಯುತ್ ) -46,080/-ರಿಂದ 98,030/-ರೂ,ಸಹಾಯಕ ಇಂಜಿನಿಯರ್ (ವಿದ್ಯುತ್) ಮತ್ತು ಸಹಾಯಕ ಇಂಜಿನಿಯರ್ (ಸಿವಿಲ್) - 41,130/- ರಿಂದ 72,920/-ರೂ, ಕಿರಿಯ ಇಂಜಿನಿಯರ್ (ವಿದ್ಯುತ್ ) ಮತ್ತು ಕಿರಿಯ ಇಂಜಿನಿಯರ್ (ಸಿವಿಲ್) -36,270/- ರಿಂದ 65,020/-ರೂ, ಕಿರಿಯ ಆಪ್ತ ಸಹಾಯಕ - 22,920/-ರಿಂದ 56,320/-ರೂ ಮತ್ತು ಕಿರಿಯ ಸಹಾಯಕ , ಚಾಲಕ ದರ್ಜೆ-II- 20,220/-ರಿಂದ 51,640/-ರೂ , ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ (ಕಿರಿಯ ಮಾರ್ಗದಾಳು)- 16,370/- ರಿಂದ 35,180/-ರೂ
Application Start Date February 23, 2019
Application End Date March 30, 2019

ಶೈಕ್ಷಣಿಕ ವಿದ್ಯಾರ್ಹತೆ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಿ.ಇ / ಬಿ.ಟೆಕ್ , ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ ನಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಟ 18 ಮತ್ತು ಗರಿಷ್ಟ 35 ವಯೋಮಿತಿ ಒಳಗಿನವರಾಗಿರಬೇಕು.

ಖಾಲಿ ಹುದ್ದೆಗಳ ಹೆಸರು ಮತ್ತು ಸಂಖ್ಯೆಯ ವಿವರ:

ಹುದ್ದೆಗಳ ಹೆಸರು ಕವಿಪ್ರನಿನಿಬೆಸ್ಕಾಂಸೆಸ್ಕ್ ಹೆಸ್ಕಾಂ ಮೆಸ್ಕಾಂ ಜೆಸ್ಕಾಂ ಒಟ್ಟು
ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿದ್ಯುತ್) 30 8 10 15 31 94
ಸಹಾಯಕ ಇಂಜಿನಿಯರ್ (ವಿದ್ಯುತ್ 63 100 30 160 10 142 505
ಸಹಾಯಕ ಇಂಜಿನಿಯರ್ (ಸಿವಿಲ್) 13 5 3 2 5 28
ಕಿರಿಯ ಇಂಜಿನಿಯರ್ (ವಿದ್ಯುತ್)320
106 34 50 60 570
ಕಿರಿಯ ಇಂಜಿನಿಯರ್ (ಸಿವಿಲ್) 7 3 8 2 8 28
ಕಿರಿಯ ಆಪ್ತ ಸಹಾಯಕ 16 18 3 11 6 9 63
ಕಿರಿಯ ಸಹಾಯಕ10250
100 360
ಚಾಲಕ ದರ್ಜೆ -೧೧ 103 24 50 25 126
10310 103
ಕಿರಿಯ ಪವರ್‌ಮ್ಯಾನ್ (ಕಿರಿಯ ಮಾರ್ಗದಾಳು) 69 426 465 667 142 1769
ಒಟ್ಟು 658 479 628 757 727 397 3646

ವೇತನದ ವಿವರ:

ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿದ್ಯುತ್ ) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 46,080/-ರಿಂದ 98,030/-ರೂ,ಸಹಾಯಕ ಇಂಜಿನಿಯರ್ (ವಿದ್ಯುತ್) ಮತ್ತು ಸಹಾಯಕ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 41,130/- ರಿಂದ 72,920/-ರೂ, ಕಿರಿಯ ಇಂಜಿನಿಯರ್ (ವಿದ್ಯುತ್ ) ಮತ್ತು ಕಿರಿಯ ಇಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 36,270/- ರಿಂದ 65,020/-ರೂ, ಕಿರಿಯ ಆಪ್ತ ಸಹಾಯಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 22,920/-ರಿಂದ 56,320/-ರೂ ಮತ್ತು ಕಿರಿಯ ಸಹಾಯಕ , ಚಾಲಕ ದರ್ಜೆ-11 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 20,220/-ರಿಂದ 51,640/-ರೂ ಮತ್ತು ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ (ಕಿರಿಯ ಮಾರ್ಗದಾಳು) ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 16,370/- ರಿಂದ 35,180/-ರೂ ವೇತನವನ್ನು ನೀಡಲಾಗುವುದು.

ಅರ್ಜಿ ಶುಲ್ಕ:

ಅರ್ಜಿದಾರರು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿರುವುದಿಲ್ಲ.

ಆಯ್ಕೆ ಪ್ರಕ್ರಿಯೆ:

ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಸುವುದು ಹೇಗೆ:

ಆಸಕ್ತ ಅರ್ಹ ಅಭ್ಯರ್ಥಿಗಳು ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹುದ್ದೆಗಳಿಗೆ ಅಧಿಕೃತ ವೆಬ್‌ಸೈಟ್ http://www.kptcl.com/ ಗೆ ಹೋಗಿ ಕೇಳಲಾಗಿರು ಮಾಹಿತಿಯನ್ನು ಭರ್ತಿ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಬಹುದು

ಕರ್ನಾಟಕ ವಿದ್ಯುತ್ ಸರಬರಾಜು ನಿಗಮಗಳ ಹೆಸರು ಮತ್ತು ಅಧಿಕೃತ ವೆಬ್‌ಸೈಟ್ ಗಳ ಲಿಂಕ್‌ಗಳನ್ನು ಇಲ್ಲಿ ನೀಡಲಾಗಿದೆ.

ಕರ್ನಾಟಕ ವಿದ್ಯುತ್ ಸರಬರಾಜು ನಿಗಮ ನಿಯಮಿತ ಹೆಸರುಅಧಿಕೃತ ವೆಬ್‌ಸೈಟ್
ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (BESCOM) http://bescom.org/
ಮಂಗಳೂರು ವಿದ್ಯುತ್ ಸರಬರಾಜು ನಿಗಮ (MESCOM) http://www.mesco.in/
ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮ(HESCOM) http://www.hescom.co.in/home.html
ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಗಮ (GESCOM) https://www.gescom.in/
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (CESC) http://www.cescmysore.org/en/

ಈ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

For Quick Alerts
ALLOW NOTIFICATIONS  
For Daily Alerts

English summary
KPTCL recruitment notification has been released on official website for the recruitment of 3646 junior enginner and various posts.
--Or--
Select a Field of Study
Select a Course
Select UPSC Exam
Select IBPS Exam
Select Entrance Exam
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X